ಹುಬ್ಬಳ್ಳಿ ಮೂರು ಸಾವಿರ ಮಠದ ಆವರಣದ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಅವರು, ರಮೇಶ ಕುಮಾರ ಹೇಳಿಕೆ “ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ. ಸದನದಲ್ಲಿ ಕುಳಿತು ಈ ರೀತಿ ಹೇಳಿಕೆ ನೀಡುವುದಾದರೆ ಅವರೊಂದಿಗಿರುವ ಮಹಿಳೆಯರೊಂದಿಗೆ ಯಾವ ರೀತಿ ಅವರು ವರ್ತಿಸುತ್ತಾರೆ. ಕೂಡಲೇ ರಮೇಶ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರೈತರು..!
https://youtu.be/_EJbc7kZ5uU
Read moreDetails




