ಬಿಜೆಪಿಯ ರಾಜ್ಯಾಧ್ಯಕ್ಷರಾಗಿ @BYVijayendra ಅವರೇ, ನಿಮ್ಮದೇ ಪಕ್ಷದ ಅಭ್ಯರ್ಥಿಗಳು ಯಾರು, ನಿಮ್ಮದೇ ಪಕ್ಷದ ಶಾಸಕರು ಯಾರು, ನಿಮ್ಮದೇ ಪಕ್ಷದ ಮುಖಂಡರು ಯಾರು ಎಂದು ಗುರುತು ಹಿಡಿಯಲು ಸಾಧ್ಯವಾಗುವುದಾದರೆ ಈ ಫೋಟೋಗಳಲ್ಲಿ ಇರುವ ನಿಮ್ಮವರನ್ನು ಗುರುತಿಸಿ.

ಅಂದಹಾಗೆ, ಈ ವಿಡಿಯೋ, ಫೋಟೋಗಳನ್ನು ಯಾವಾಗ ಬಿಡುಗಡೆ ಮಾಡುತ್ತೀರಿ?
ಹಲವು ಬಿಜೆಪಿ ಮುಖಂಡರು, ಶಾಸಕರು ರಾಜು ಕಪನೂರಗೆ ಪರಮಾಪ್ತರಿದ್ದಾರೆ, ಅವರ ರಾಜೀನಾಮೆಯನ್ನು ಯಾವಾಗ ಕೇಳುವಿರಿ @BJP4Karnataka ?

ಮುತ್ತಿಗೆ ಹಾಕಲು ಬರುವಾಗ ವಿಜಯೇಂದ್ರರವರು ತಮ್ಮ ಪಕ್ಷದ ಯಾವ ಯಾವ ಶಾಸಕರು ರಾಜು ಕೂಪನೂರ ಜೊತೆಗೆ ಆಪ್ತರಾಗಿದ್ದಾರೆ ಎನ್ನುವ ಬಗ್ಗೆ ಹೋಮ್ ವರ್ಕ್ ಮಾಡಿಕೊಂಡು ಬರುವುದು ಉತ್ತಮ.

ಮುತ್ತಿಗೆಗೆ ಬರುವಾಗ ಈ ಎಲ್ಲಾ ಫೋಟೋಗಳನ್ನೂ ಹಿಡಿದು ಬರಬೇಕು ಎಂದು ನನ್ನ ಮನವಿ.











