• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in Top Story, ಕರ್ನಾಟಕ, ರಾಜಕೀಯ
0
ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Siddaramaah on Chandru Lamani: BJP ಶಾಸಕ ಚಂದ್ರು ಲಮಾಣಿ ಬಗ್ಗೆ ಸಿದ್ರಾಮಯ್ಯ ಶಾಕಿಂಗ್ ರಿಯಾಕ್ಷನ್#pratidhvani

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ಬಳಿಕ  ನ್ಯಾಯಾಧೀಶರ ಆದೇಶದ ಮೇರೆಗೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಆಡಿಯೋ ಮತ್ತು ಪರಸ್ಪರ ಸಂಭಾಷಣೆಯ ದಾಖಲೆ ಆಧಾರದ ಮೇಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸದ್ಯ ಶಾಸಕ ಚಂದ್ರು ಲಮಾಣಿ ಮತ್ತು ಗುತ್ತಿಗೆದಾರನ ನಡುವಿನ ಆಡಿಯೋ ಸೇರಿ, ಕಮಿಷನ್ ಸಂಬಂಧಿತ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದು, ಆಡಿಯೋ ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಸದ್ಯ ಶಾಸಕರು ಹಾಗೂ ಪಿಎಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದ್ದು, ಪ್ರಕರಣ ಸಂಬಂಧ ವಿಚಾರಣೆ ಮುಂದುವರಿದಿದೆ.

CM Siddaramaiah on BJP MLA : ಲೋಕಾಯುಕ್ತ ಬಲೆಗೆ BJP ಶಾಸಕ - ಏನೂ ಮಾತಾಡಲ್ಲ ಎಂದ ಸಿಎಂ #pratidhvani
Tags: BJPBribecongressCorruptionKarnatakaKarnataka PoliticslokayuktaPolitics
Previous Post

DK Shivakumar: ದೆಹಲಿಗೆ ನಾನು ಹೋಗದೆ ಮತ್ಯಾರು ಹೋಗ್ತಾರೆ? : ಡಿಸಿಎಂ ಡಿ.ಕೆ ಶಿವಕುಮಾರ್‌

Next Post

ರಾಜ್ಯದ ಪ್ರತಿ ಜಿಲ್ಲೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಮಹತ್ವದ ಘೋಷಣೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ರಾಜ್ಯದ ಪ್ರತಿ ಜಿಲ್ಲೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಮಹತ್ವದ ಘೋಷಣೆ

ರಾಜ್ಯದ ಪ್ರತಿ ಜಿಲ್ಲೆಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಮಹತ್ವದ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!