• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು?

ಪ್ರತಿಧ್ವನಿ by ಪ್ರತಿಧ್ವನಿ
February 22, 2026
in ರಾಜಕೀಯ
0
ಬಿಜೆಪಿ ಶಾಸಕ ಚಂದ್ರು ಲಮಾಣಿ ಪಕ್ಷದಿಂದ ಅಮಾನತು?
Share on WhatsAppShare on FacebookShare on Telegram

ಲಂಚದ ಆರೋಪದಡಿ ರೆಡ್​​​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದು ಬಂಧನವಾಗಿರುವ  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ  ಪ್ರಕರಣದಿಂದ ಬಿಜೆಪಿ ಪಕ್ಷವು ಮುಜುಗರಕ್ಕೀಡಾಗಿದೆ. ಕಾಂಗ್ರೆಸ್​​​​​​ಗೆ ಈ ಪ್ರಕರಣದಿಂದ ಬಿಜೆಪಿಯನ್ನು ಟೀಕಿಸುತ್ತಿದೆ.

ADVERTISEMENT
Siddaramaiah : "ಅವಕಾಶ ವಂಚಿತರ ಪರ ನಿಂತವರನ್ನು ವರ್ತಮಾನವು ಕ್ರೂರವಾಗಿ ನಡೆಸಿಕೊಂಡಿದೆ"! #dkshivakumar

ಲೋಕಾಯುಕ್ತ ಅಧಿಕಾರಿಗಳು ಚಂದ್ರು ಲಮಾಣಿ ಸೇರಿ ಮೂವರನ್ನು ಬಂಧಿಸಿರುವ ಬಗ್ಗೆ ಹೆಚ್ಚಾಗಿ ಪ್ರತಿಕ್ರಿಯೆ ನೀಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ  ನಿರಾಕರಿಸಿದ್ದು, ಪೂರ್ಣ ಮಾಹಿತಿ ಪಡೆದುಕೊಂಡು ನಂತರ ಮಾತನಾಡುವೆ ಎಂದು ಹೇಳಿದರು.

Snehamayi Krishna on Shalini Rajanish: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ..!

 

ಲಂಚದ ಪ್ರಕರಣದಲ್ಲಿ ಚಂದ್ರು ಲಮಾಣಿ ಬಂಧನ ಸುದ್ದಿಯಿಂದ  ಹೈಕಮಾಂಡ್​, ರಾಜ್ಯ ಬಿಜೆಪಿಗೆ ಕೂಡಲೇ ವಿವರವಾಗಿ ವರದಿ ನೀಡುವಂತೆ ಹೇಳಿದೆ. ಸದ್ಯದಲ್ಲೇ ಚಂದ್ರು ಲಮಾಣಿಯನ್ನು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

Motamma Exclusive Interview : ರಾಜಕಾರಣಿಗಳ ಖಾಸಗಿ ಜೀವನ ಬೇರೆ..ರಾಜಕೀಯ ಜೀವನ ಬೇರೆ..! #pratidhvani

 

ಗದಗ ಲಕ್ಷ್ಮೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿ ವಿಚಾರ ಖಂಡಿಸಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ರಾಜ್ಯ ಕಾಂಗ್ರೆಸ್​​​​​​​​​​​​​ನ ಷಡ್ಯಂತ್ರದ ಭಾಗವಾಗಿ ಬಂಧಿಸಲಾಗಿದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: BJPBribeChandru LamanicongressCorruptionKarnataka PoliticsPolitics
Previous Post

ಅಪ್ಘಾನ್ ಮೇಲೆ ಪಾಕ್ ಏರ್‌ಸ್ಟ್ರೈಕ್: ಮದರಸಾದಲ್ಲಿ ಬಾಂಬ್ ದಾಳಿ

Next Post

2 ಬಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದೆ! ಆ ಸಹಾಯ ನನ್ನ ಬದುಕು ಬದಲಿಸಿತು-ರವಿ ಬಸ್ರೂರ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
2 ಬಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದೆ! ಆ ಸಹಾಯ ನನ್ನ ಬದುಕು ಬದಲಿಸಿತು-ರವಿ ಬಸ್ರೂರ್

2 ಬಾರಿ ಆತ್ಮಹ*ತ್ಯೆಗೆ ಯತ್ನಿಸಿದ್ದೆ! ಆ ಸಹಾಯ ನನ್ನ ಬದುಕು ಬದಲಿಸಿತು-ರವಿ ಬಸ್ರೂರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada