ಬೆಣ್ಣೆ ತಿಂದ ಕೋತಿ ಮೇಕೆ ಮೂತಿಗೆ ಒರೆಸಿತು – ಬೆಡ್ ದಂಧೆಯಲ್ಲಿ ಬಿಜೆಪಿ ಶಾಸಕ ಶಾಮೀಲು?

ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ  ಬೆಡ್‌ ಬುಕಿಂಗ್‌ ದಂಧೆಯಲ್ಲಿ ಇದೀಗ ಬಿಜೆಪಿ ಶಾಸಕರ ಪಾತ್ರದ ಕುರಿತು ಆರೋಪ ಎದ್ದಿದೆ. ಅವ್ಯವಹಾರ ಬಯಲಿಗೆಳೆಯುವ ವೇಳೆ  ತೇಜಸ್ವಿ ಸೂರ್ಯ ಅವರ ತಂಡದಲ್ಲಿದ್ದ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಅವರ ಹೆಸರೇ ದಂಧೆಯಲ್ಲಿ ಕೇಳಿಬಂದಿದೆ. ADVERTISEMENT ಬಿಬಿಎಂಪಿ ದಕ್ಷಿಣ ವಲಯದ ವಾರ್‌ ರೂಮ್‌ಗೆ ಮಂಗಳವಾರ ಭೇಟಿ ನೀಡಿದ್ದ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಎಲ್‌.ಎ.ರವಿ ಸುಬ್ರಹ್ಮಣ್ಯ ಹಾಗೂ ಉದಯ್‌ ಗರುಡಾಚಾರ್‌ ಅವರ ತಂಡವು ವಾರ್‌ ರೂಂನಲ್ಲಿ ಮುಸ್ಲಿಂ ಸಿಬ್ಬಂದಿಯನ್ನು … Continue reading ಬೆಣ್ಣೆ ತಿಂದ ಕೋತಿ ಮೇಕೆ ಮೂತಿಗೆ ಒರೆಸಿತು – ಬೆಡ್ ದಂಧೆಯಲ್ಲಿ ಬಿಜೆಪಿ ಶಾಸಕ ಶಾಮೀಲು?