• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕ ಹೇಳುವ ಪ್ರಕಾರ BJP ಪಕ್ಷವನ್ನು ವಿಶ್ವದ ಅತಿದೊಡ್ಡ NGO ನಿಯಂತ್ರಿಸುತ್ತಿದೆ..?

ಪ್ರತಿಧ್ವನಿ by ಪ್ರತಿಧ್ವನಿ
October 22, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಬಿಜೆಪಿ ಶಾಸಕ ಹೇಳುವ ಪ್ರಕಾರ BJP ಪಕ್ಷವನ್ನು ವಿಶ್ವದ ಅತಿದೊಡ್ಡ NGO ನಿಯಂತ್ರಿಸುತ್ತಿದೆ..?
Share on WhatsAppShare on FacebookShare on Telegram

ಬಿಜೆಪಿ ಶಾಸಕರು ಹೇಳುವ ಪ್ರಕಾರ:

ADVERTISEMENT
  • ಬಿಜೆಪಿ ನಾಯಕರು RSS ಗೆ ಅಧೀನರಾಗಿದ್ದಾರೆ.
  • RSS ನಕಲಿ ದೇಶ ಭಕ್ತರು
  • RSS ಅತ್ಯಂತ ಭ್ರಷ್ಟ ಸಂಘಟನೆ
  • RSS ಮತ್ತು ಅದಕ್ಕೆ ಸಂಬಂಧಿಸಿದವರು ನಗದು ಅಥವಾ ಭೂಮಿ ರೂಪದಲ್ಲಿ ಲಾಭ ಪಡೆದಿದ್ದಾರೆ
  • ಕರ್ನಾಟಕದಲ್ಲಿನ RSS ಅತ್ಯಂತ ಭ್ರಷ್ಟ ಮತ್ತು ಶಕ್ತಿಶಾಲಿ

  • RSS ಫಲಾನುಭವಿಗಳ ಪಟ್ಟಿ ಶ್ರೀ. BSY ಅವರ ಬಳಿ ಇದೆ ( ಅವರು ಇನ್ನೂ ಅದೇ ವ್ಯವಹಾರಗಳನ್ನು ಮುಂದುವರೆಸಿದ್ದರೆ ಯಾವುದೇ ಆಶ್ಚರ್ಯವಿಲ್ಲ )
  • ಶ್ರೀ. BSY ಅಧಿಕಾರ ಉಳಿಸಿಕೊಳ್ಳಲು RSS ಗೆ ಹಣ ನೀಡಿದರು
  • RSS ಪತ್ರಿಕೆಗಳಿಗೆ ಯಡಿಯೂರಪ್ಪನವರು ಹಣ ನೀಡುವ ಮೂಲಕ ಲಾಭ ಮಾಡಿಕೊಟ್ಟಿದ್ದಾರೆ.
  • ಶ್ರೀ. LK ಅಡ್ವಾಣಿ ಮತ್ತು ಶ್ರೀ. ಯಡಿಯೂರಪ್ಪನವರ ರಾಜಕೀಯ ಜೀವನವನ್ನು RSS ಮುಗಿಸಿಹಾಕಿತು.

ಹಿಂದುಳಿದ ತಾಲೂಕುಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ದೇಶಿಸಲಾದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ 100 ಕೋಟಿಗೂ ಹೆಚ್ಚು ಹಣವನ್ನು ಈ ಸೋಕಾಲ್ಡ್ “NGO” ಲೂಟಿ ಮಾಡಿದೆ ಎಂಬ ಸ್ಪೋಟಕ ವಿಷಯವನ್ನು ತನಿಖೆಗಳು ಬಹಿರಂಗಪಡಿಸಿವೆ.

Yathindra Siddaramaiah : RSS ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನ್ ಆಗುತ್ತೆ ಅಂತೇ..! #pratidhvani #siddaramaiah

ಅತಿ ಶೀಘ್ರದಲ್ಲೇ ನಾವು ಅವರ ಭ್ರಷ್ಟಾಚಾರದ ದುಷ್ಕೃತ್ಯಗಳನ್ನು ಬಹಿರಂಗಪಡಿಸುತ್ತೇವೆ.

Tags: ban on rss in karnatakaBJPbjp rss karnatakabolbhidu rss karnataka banCongress Partykarnataka government rss bankarnataka govt vs rsskarnataka rsskarnataka rss bankarnataka's rss ban rowrss ban controversy in karnatakarss ban in karnatakarss ban in karnataka newsrss ban karnatakarss banned in karnatakarss debate karnatakarss events banned karnatakarss in karnatakarss karnatakarss karnataka latestrss karnataka newsrss march in karnatakawill rss ban in karnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ

Next Post

DCMDK Shivakumar :ವರ್ಷದ ಮೊದಲ ಹಬ್ಬಕ್ಕೆ ಬೂಲ್ಸ್ ಅಖಾಡ ಸಿದ್ದ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
DCMDK Shivakumar :ವರ್ಷದ ಮೊದಲ ಹಬ್ಬಕ್ಕೆ ಬೂಲ್ಸ್ ಅಖಾಡ ಸಿದ್ದ

DCMDK Shivakumar :ವರ್ಷದ ಮೊದಲ ಹಬ್ಬಕ್ಕೆ ಬೂಲ್ಸ್ ಅಖಾಡ ಸಿದ್ದ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada