• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ಬರಲು ಹಣದ ಆಮಿಷವಿರಲಿಲ್ಲ: ಯುಟರ್ನ್ ಹೊಡೆದ ಶಾಸಕ ಶ್ರೀಮಂತ ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
September 12, 2021
in ಕರ್ನಾಟಕ
0
ಬಿಜೆಪಿಗೆ ಬರಲು ಹಣದ ಆಮಿಷವಿರಲಿಲ್ಲ: ಯುಟರ್ನ್ ಹೊಡೆದ ಶಾಸಕ ಶ್ರೀಮಂತ ಪಾಟೀಲ್
Share on WhatsAppShare on FacebookShare on Telegram

ಅಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ಕೊಟ್ಟಿದ್ರು ಎಂದು ಹೇಳಿದ್ದ ಶ್ರೀಮಂತ್ ಪಾಟೀಲ್ ಇಂದು ಯು ಟರ್ನ್ ಹಾಕಿದ್ದಾರೆ. ಬಿಜೆಪಿಯಿಂದ ಆಮಿಷ ಬಗ್ಗೆ ಶ್ರೀಮಂತ ಪಾಟೀಲ್​ ಯುಟರ್ನ್‌ ಹೊಡೆದಿದ್ದಾರೆ. ಬಿಜೆಪಿಯವರು ಯಾವುದೇ ಹಣದ ಆಫರ್ ಕೊಟ್ಟಿರಲಿಲ್ಲ. ಆಪರೇಷನ್ ಕಮಲದ ವೇಳೆ ಯಾರೂ ಆಮಿಷ ನೀಡಿರಲಿಲ್ಲ. ನಾನೇ ಬಿಜೆಪಿಯ ನಾಯಕರನ್ನು ಭೇಟಿಯಾಗಿ ಚರ್ಚಿಸಿದ್ದೆ. ಏನು ಅಪೇಕ್ಷೆ ಇಟ್ಟುಕೊಂಡು ಬಂದಿದ್ದೀರಿ ಅಂತಾ ಕೇಳಿದ್ರು. ನನ್ನದು ಯಾವುದೇ ಅಪೇಕ್ಷೆ ಇಲ್ಲವೆಂದು ನಾನು ಹೇಳಿದ್ದೆ. ಒಳ್ಳೆಯ ಸ್ಥಾನಮಾನ ನೀಡುವಂತೆ ಮಾತ್ರ ನಾನು ಕೇಳಿದ್ದೆ. ಮೋದಿರವರ ಕೆಲಸ, ಬಿಜೆಪಿ ವಿಚಾರಕ್ಕೆ ಬೆಂಬಲ ಎಂದಿದ್ದೆ ಎಂದು ತಿಳಿಸಿದ್ದಾರೆ.

ADVERTISEMENT

ಕಾಗ್ವಾಡ ತಲೂಕಿನ ಐನಾಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀಮಂತ ಪಾಟೀಲ್ ಶಂಕುಸ್ಥಾಪನೆ ನಡೆಸಿಮಾಧ್ಯಮದವರು ಸಚಿವ ಸ್ಥಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ಶ್ರೀಮಂತ ಪಾಟೀಲ್, “ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು ಆಪರೇಷನ್ ಕಮಲದ ವೇಳೆ ನನಗೆ ದೊಡ್ಡ ಮೊತ್ತದ ಹಣದ ಆಮಿಷ ಬಂದಿತ್ತು. ಆದರೆ ಅದನ್ನು ನಿರಾಕರಿಸಿದ ನಾನು ನನ್ನ ಕ್ಷೇತ್ರ, ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರದಲ್ಲಿ ದೊಡ್ಡ ಹುದ್ದೆಯನ್ನು ಕೇಳಿದ್ದೆ. ಆದರೆ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ದೊರೆತಿಲ್ಲ. ಬಿಜೆಪಿ ನಾಯಕರು ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ, ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.

ಬೆಳಿಗ್ಗೆ ಹಣದ ಆಮಿಷ ಇತ್ತು ಅಂದು ಸಂಜೆಯೊತ್ತಿಗೆ ತಮ್ಮ ಮಾತನ್ನೆ ಬದಲಿಸಿಬಿಟಿದ್ದಾರೆ. ನಾನೇ ಬಿಜೆಪಿಯ ನಾಯಕರನ್ನು ಭೇಟಿಯಾಗಿ ಚರ್ಚಿಸಿದ್ದೆ. ನನ್ನದು ಯಾವುದೇ ಅಪೇಕ್ಷೆ ಇಲ್ಲವೆಂದು ನಾನು ಹೇಳಿದ್ದೆ. ಒಳ್ಳೆಯ ಸ್ಥಾನಮಾನ ನೀಡುವಂತೆ ಮಾತ್ರ ನಾನು ಕೇಳಿದ್ದೆ. ಮೋದಿರವರ ಕೆಲಸ, ಬಿಜೆಪಿ ವಿಚಾರಕ್ಕೆ ಬೆಂಬಲ ಎಂದಿದ್ದೆ ಎಂದು ತಿಳಿಸಿದ್ದಾರೆ.

ಭಾನುವಾರ ಸಂಜೆ ಅವರ ಮತ್ತೆ ಮಾಧ್ಯಮದೊಂದಿಗೆ ಪ್ರತಿಕ್ರಿಯೆ ಹಣದ ಆಮಿಷದ ಬಗ್ಗೆ ಸ್ಪಷ್ಟೀಕರಣ ನೀಡುವ ಜೊತೆಗೆ, ರಾಜ್ಯದಲ್ಲಿ 40-50 ಲಕ್ಷ ಮರಾಠ ಸಮಾಜದ ಜನರಿದ್ದಾರೆ. ಶೈಕ್ಷಣಿಕ, ಸಾಮಾಜಿಕವಾಗಿ ನಾವು ಬಹಳಷ್ಟು ಹಿಂದೆ ಇದ್ದೇವೆ. ಹಿಂದಿನಿಂದ ಮರಾಠಾ ಸಮಾಜದ ಮೇಲೆ ಅನ್ಯಾಯವಾಗಿದೆ. ಸರ್ಕಾರದ ಮೇಲೆ ಒತ್ತಡ ತರದಿದ್ದರೆ ನಮ್ಮ ಕೆಲಸ ಆಗಲ್ಲ. ಸರ್ಕಾರದ ಬಳಿ ಬೇಡಿಕೊಳ್ಳುತ್ತಾ ಕುಳಿತರೆ ಏನೂ ಸಿಗುವುದಿಲ್ಲ. ಮರಾಠಾ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತೇವೆ ಎಂದು ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ವಿಚಾರವಾಗಿ ಶ್ರೀಮಂತ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮರಾಠ ಸಮುದಾಯಕ್ಕೆ ಮೇಯರ್ ಸ್ಥಾನ ನೀಡುವಂತೆ ಆಗ್ರಹ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮರಾಠಾ ಸಮಾಜ ದೊಡ್ಡ ಸಂಖ್ಯೆಯಲ್ಲಿ ಇದೆ. ಹೀಗಾಗಿ ಮರಾಠಾ ಸಮಾಜಕ್ಕೆ ಮೇಯರ್ ಸ್ಥಾನ ನೀಡಬೇಕು ಎಂದು ಸರ್ಕಾರಕ್ಕೆ ಮಾಜಿ ಸಚಿವ ಶ್ರೀಮಂತ ಪಾಟೀಲ್ ಒತ್ತಾಯ ಮಾಡಿದ್ದಾರೆ.

Tags: Basavaraj BommaiBJPCongress PartySrimantha patilಬಿಜೆಪಿ
Previous Post

ಕಲಬುರಗಿಯಲ್ಲಿ ಜೆಡಿಎಸ್ ಕಿಂಗ್ ಮೇಕರ್; ಬೆಳಗಾವಿ, ಧಾರವಾಡದಲ್ಲಿ ಬಿಜೆಪಿ ಗದ್ದುಗೆ ಹಿಡಿಯೋದು ಬಹುತೇಕ ಫಿಕ್ಸ್

Next Post

ನಟ ಚೇತನ್ ರ ಮೂರು ಟ್ವೀಟ್ಗಳೂ, ಅದಕ್ಕೆ ಪ್ರಗತಿಪರರ ಪ್ರತಿಕ್ರಿಯೆಗಳೂ…

Related Posts

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
Top Story

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

by ಪ್ರತಿಧ್ವನಿ
July 12, 2026
0

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ...

Read moreDetails
ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

ಮೈಸೂರಿನಲ್ಲಿ ಉಳಿಯುವುದು ಎಸ್.ಜಾನಕಿಯವರ ಕೊನೆ ಆಸೆ: ಸಿಎಂ ಡಿ.ಕೆ ಶಿವಕುಮಾರ್

July 12, 2026
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ.ಕೆ ಶಿವಕುಮಾರ್

July 12, 2026
ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

ಶಿವಣ್ಣ ಹುಟ್ಟುಹಬ್ಬಕ್ಕೆ ಬಿಗ್ ಅಪ್ಡೇಟ್‌: ಆರ್.ಚಂದ್ರು ಜೊತೆ ಹೊಸ ಸಿನಿಮಾ ಫಿಕ್ಸ್

July 12, 2026
ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

ಚಿಲ್ಲರೆ ಇಲ್ಲ ಎಂದ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ BMTC ಕಂಡಕ್ಟರ್‌

July 12, 2026
Next Post
ನಟ ಚೇತನ್ ರ ಮೂರು ಟ್ವೀಟ್ಗಳೂ, ಅದಕ್ಕೆ ಪ್ರಗತಿಪರರ ಪ್ರತಿಕ್ರಿಯೆಗಳೂ…

ನಟ ಚೇತನ್ ರ ಮೂರು ಟ್ವೀಟ್ಗಳೂ, ಅದಕ್ಕೆ ಪ್ರಗತಿಪರರ ಪ್ರತಿಕ್ರಿಯೆಗಳೂ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada