• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು-ಬೆಂಗಳೂರು ಎಕ್ಸ್‌‌‌‌ಪ್ರೆಸ್‌‌‌ ಹೈವೇ ಯೋಜನೆ UPA ಸರ್ಕಾರ ಮಾಡಿದ್ದು, ಬಿಜೆಪಿ ಅಲ್ಲ: ಪ್ರತಾಪ್ ಸಿಂಹ ವಿರುದ್ಧ ಎಚ್.ವಿಶ್ವನಾಥ್ ವಾಗ್ದಾಳಿ

Any Mind by Any Mind
August 22, 2021
in ಕರ್ನಾಟಕ
0
ಮೈಸೂರು-ಬೆಂಗಳೂರು ಎಕ್ಸ್‌‌‌‌ಪ್ರೆಸ್‌‌‌ ಹೈವೇ ಯೋಜನೆ UPA ಸರ್ಕಾರ ಮಾಡಿದ್ದು, ಬಿಜೆಪಿ ಅಲ್ಲ: ಪ್ರತಾಪ್ ಸಿಂಹ ವಿರುದ್ಧ ಎಚ್.ವಿಶ್ವನಾಥ್ ವಾಗ್ದಾಳಿ
Share on WhatsAppShare on FacebookShare on Telegram

ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಕ್ರೆಡಿಟ್ ಅನ್ನು ಬಿಜೆಪಿ ತೆಗೆದುಕೊಳ್ಳುತ್ತಿದೆ ಎಂದು ತಮ್ಮದೇ ಪಕ್ಷದ ಸಂಸದರಾದ ಪ್ರತಾಪ್ ಸಿಂಹ ವಿರುದ್ಧ ಎಂಎಲ್‌ಸಿ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ ಮತ್ತು ಈ ಯೋಜನೆಯನ್ನು ಅಂದಿನ ಯುಪಿಎ ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.

ADVERTISEMENT

ಒಂದು ದಶಕದ ಹಿಂದೆ ಮಂಜೂರಾದ ಯೋಜನೆಗಳಿಗೆ ಸಂಸದರು ಬಿಜೆಪಿ ಮಾಡಿರಿವುದಾಗಿ ಸುಳ್ಳು ಕ್ಲೈಮ್ ಮಾಡಿಕೊಂಡಿದ್ದಾರೆ ಮತ್ತು ಕ್ರೆಡಿಟ್‌ಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.

“ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ, ಬೆಂಗಳೂರು-ಮಡಿಕೇರಿ ಹೆದ್ದಾರಿ, ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗಳು ಯುಪಿಎ ಸರ್ಕಾರದ ಕೊಡುಗೆಗಳಾಗಿವೆ” ಎಂದು ವಿಶ್ವನಾಥ ಅವರು ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಡಾ. ಎಚ್ ಸಿ ಮಹದೇವಪ್ಪ ರಾಜ್ಯದ ಪಿಡಬ್ಲ್ಯುಡಿ ಮಂತ್ರಿಯಾಗಿದ್ದಾಗ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಕ್ರೆಡಿಟ್ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ಅವರು ಹೇಳಿದ್ದಾರೆ.

ಹಳೆಯ ಯೋಜನೆಗಳಿಗೆ ಕ್ರೆಡಿಟ್ ಪಡೆದುಕೊಳ್ಳುವ ಬದಲು ಹೊಸ ಯೋಜನೆಗಳನ್ನು ತನ್ನಿ ಎಂದು ಹೇಳಿದ್ದಾರೆ. “ನೀವು ಸಂಸದರಾಗುವ ಮುನ್ನ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ. ಆರ್ ಧ್ರುವನಾರಾಯಣ್, ರಮ್ಯಾ ಮತ್ತು ನಾನು ಯೋಜನೆಯನ್ನು ಮಂಜೂರು ಮಾಡಿದಾಗ ಸಂಸದರಾಗಿದ್ದೆವು” ಎಂದು ಅವರು ಹೇಳಿದ್ದಾರೆ.

ವಿಶ್ವನಾಥ್ ಅವರು ಉಂಡವಾಡಿ ಕುಡಿಯುವ ನೀರಿನ ಯೋಜನೆಯನ್ನು ಸಹ ಪ್ರತಾಪ ಸಿಂಹ ತಂದಿಲ್ಲ ಮತ್ತು ಅವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

Tags: H VishwanathMysore banglore highwayPratap Simha
Previous Post

ಮುಸ್ಲಿಮರ ಬಗ್ಗೆ ಮಾತನಾಡುವ ಗಂಡಸರುಗಳು ಯಾರ ಶವಕ್ಕಾದರೂ ಹೆಗಲು ಕೊಟ್ಟರಾ? ಡಿಕೆ ಶಿವಕುಮಾರ್‌ ಪ್ರಶ್ನೆ

Next Post

ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳ ತಿಕ್ಕಾಟದಲ್ಲಿ ಚರ್ಚೆ ಇಲ್ಲದೆ ಬಿಲ್ ಪಾಸ್: ಮಾಜಿ ಪ್ರಧಾನಿ ದೇವೇಗೌಡ ಬೇಸರ

Related Posts

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..
Top Story

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

by ಪ್ರತಿಧ್ವನಿ
April 22, 2026
0

ಬೆಂಗಳೂರು : ನಗರದ ಬ್ಯಾಡರಹಳ್ಳಿಯ ಮನೆಯಲ್ಲಿ ಯುವಕ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್, ಯುವತಿಯಿಂದಲೇ ಯುವಕನ ಹತ್ಯೆಯಾಗಿರುವ ಮಾಹಿತಿ ಹೊರಬಿದ್ದಿದೆ. ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳ ತಿಕ್ಕಾಟದಲ್ಲಿ ಚರ್ಚೆ ಇಲ್ಲದೆ ಬಿಲ್ ಪಾಸ್: ಮಾಜಿ ಪ್ರಧಾನಿ ದೇವೇಗೌಡ ಬೇಸರ

ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳ ತಿಕ್ಕಾಟದಲ್ಲಿ ಚರ್ಚೆ ಇಲ್ಲದೆ ಬಿಲ್ ಪಾಸ್: ಮಾಜಿ ಪ್ರಧಾನಿ ದೇವೇಗೌಡ ಬೇಸರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!