• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rahul Gandhi: ರಾಹುಲ್ ಗಾಂಧಿ ಸಂಸತ್‌ ಸದಸ್ಯತ್ವ ವಜಾಗೊಳಿಸಲು ಬಿಜೆಪಿ ಬೇಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in Top Story, ಕರ್ನಾಟಕ, ದೇಶ, ರಾಜಕೀಯ
0
Rahul Gandhi: ರಾಹುಲ್ ಗಾಂಧಿ ಸಂಸತ್‌ ಸದಸ್ಯತ್ವ ವಜಾಗೊಳಿಸಲು ಬಿಜೆಪಿ ಬೇಡಿಕೆ
Share on WhatsAppShare on FacebookShare on Telegram

ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಅಧಿವೇಶನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ(BJP) ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿದ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಬಿಜೆಪಿ ಕಠಿಣ ನಿಲುವು ತೆಗೆದುಕೊಂಡಿದೆ. ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿರುವುದಾಗಿ ವರದಿಯಾಗಿದೆ.

ADVERTISEMENT
Parliament on Rahul Gandhi : ಪೆಟ್ರೋಲ್‌, ಚಿನ್ನ, ಬೆಳ್ಳಿ  ಏರಿಕೆ.ನಿರ್ಮಲಾ ಎದುರಿಗೆ ರಾಹುಲ್‌ ಖಡಕ್ ಟಾಂಗ್‌..!

ಬಿಜೆಪಿ ಸಂಸದರು ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಆಧಾರರಹಿತ ಮತ್ತು ದಾರಿ ತಪ್ಪಿಸುವ ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಏನು ಹೇಳಿದರು?

ಬುಧವಾರ ಲೋಕಸಭೆಯಲ್ಲಿ ನಡೆದ ಬಜೆಟ್ ಅಧಿವೇಶದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರವಾಗಿ ಟೀಕಿಸಿದ್ದರು. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತತೃತ್ವದ ಕೇಂದ್ರ ಸರ್ಕಾರ ಭಾರತ ಮಾತೆಯನ್ನು ಮಾರಾಟ ಮಾಡಿದೆ. ಇದಕ್ಕೆ ಮೋದಿ ಸರ್ಕಾರ ನಾಚಿಕೆಪಡಬೇಕು ಎಂದು ಗುಡುಗಿದ್ದರು. ಅಲ್ಲದೇ ಬಜೆಟ್‌ನಲ್ಲಿ ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ಸಮರ್ಪಕ ಅವಕಾಶ ನೀಡಲಾಗಿಲ್ಲ ಎಂದು ಆರೋಪಿಸಿದ್ದರು.

DKS on Rahul Gandhi: ರಾಹುಲ್​ ಗಾಂಧಿ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ಹೇಳಿದ್ದೇನು? #pratidhvani

ರಾಹುಲ್ ಗಾಂಧಿ ಅವರ ಹೇಳಿಕೆಗಳ ವಿರುದ್ಧ ಗರಂ ಆಗಿರುವ ಕೇಂದ್ರ ಬಿಜೆಪಿ ವಿರೋಧ ಪಕ್ಷದ ನಾಯಕರ ಹೇಳಿಕೆಗಳು ದೇಶದ ಗೌರವಕ್ಕೆ ಧಕ್ಕೆ ತರುತ್ತವೆ. ಕೆಲವು ಹೇಳಿಕೆಗಳಲ್ಲಿ ತಪ್ಪು ಮಾಹಿತಿ ಇದೆ ಎಂದು ಆರೋಪಿಸಿ ಸಂಸತ್ತಿನ ಗೌರವ ಕಾಪಾಡುವ ದೃಷ್ಟಿಯಿಂದ ಪ್ರಿವಿಲೇಜ್ ಮೊಷನ್ ತರಲು ಸಿದ್ಧತೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Parliament : 92ರ ಇಳಿ ವಯಸ್ಸಲ್ಲೂ ರಾಜ್ಯಸಭೆಯಲ್ಲಿ ಗುಡುಗಿದ HD Devegowda  #pratidhvani

ಪ್ರಿವಿಲೇಜ್ ಮೊಷನ್ ಎಂದರೇನು?

ಪ್ರಿವಿಲೇಜ್ ಮೊಷನ್ ಎಂದರೆ, ಸಂಸದೀಯ ವಿಶೇಷ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲು ತರಲಾಗುವ ನಿರ್ಣಯ. ಇದು ಅಂಗೀಕಾರವಾದರೆ, ಸಂಬಂಧಿತ ಸದಸ್ಯರ ವಿರುದ್ಧ ಕ್ರಮ – ಎಚ್ಚರಿಕೆ, ಅಮಾನತು ಅಥವಾ ಗಂಭೀರ ಪರಿಸ್ಥಿತಿಯಲ್ಲಿ ಸದಸ್ಯತ್ವ ವಜಾ – ಕೈಗೊಳ್ಳುವ ಸಾಧ್ಯತೆ ಇರುತ್ತದೆ.

Tags: BJPCentral GovernmentcongressIndain PoliticsIndiaKarnatakaLok Sabhalok sabha sessionPM Narendra ModiPoliticsRahul Gandhi
Previous Post

Epstein Files: ಎಪ್‌ಸ್ಟೀನ್ ಫೈಲ್ಸ್ ಎಂದರೇನು..? ಜಾಗತಿಕ ಮಟ್ಟದಲ್ಲಿ ಬಿರುಗಾಳಿ ಎದ್ದಿದ್ದೇಕೆ..?

Next Post

ಇನ್ಮುಂದೆ ಬೆಂಗಳೂರಲ್ಲಿ ಶ್ವಾನ ಸಾಕಲು ಲೈಸನ್ಸ್ ಕಡ್ಡಾಯ: ಇಲ್ಲಿದೆ ಮಹತ್ವದ ಮಾಹಿತಿ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post
ಇನ್ಮುಂದೆ ಬೆಂಗಳೂರಲ್ಲಿ ಶ್ವಾನ ಸಾಕಲು ಲೈಸನ್ಸ್ ಕಡ್ಡಾಯ: ಇಲ್ಲಿದೆ ಮಹತ್ವದ ಮಾಹಿತಿ

ಇನ್ಮುಂದೆ ಬೆಂಗಳೂರಲ್ಲಿ ಶ್ವಾನ ಸಾಕಲು ಲೈಸನ್ಸ್ ಕಡ್ಡಾಯ: ಇಲ್ಲಿದೆ ಮಹತ್ವದ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada