• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
January 25, 2026
in Uncategorized, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯಪಾಲರ ನಡೆಯ ವಿರುದ್ಧ ಈಗಾಗಲೇ ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜ್ಯಪಾಲರನ್ನು‌ ಕೇಂದ್ರ ಸರ್ಕಾರ ತಕ್ಷಣ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರದ್ದು ಖಂಡನಾರ್ಹವಾದ ನಡೆಯಾಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ಈ ನಡುವೆ ಕಾಂಗ್ರೆಸ್‌ಗೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ADVERTISEMENT

ಇದನ್ನೂ ಓದಿ : ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬೊಮ್ಮಾಯಿ, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

Kannada Activist Gurudev Narayankumar Pod cast : ವಾಟಾಳ್ ನಾಗರಾಜ್ ಆ ಗುಟ್ಟನ್ನು ಇಂದಿಗೂ ಬಿಟ್ಟುಕೊಟ್ಟಿಲ್ಲ..

ಅತ್ಯಂತ ಹಿರಿಯ ಶಾಸಕ ಬಿ.ಕೆ. ಹರಿಪ್ರಸಾದ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿರಸುವುದು ಅತ್ಯಂತ ಅವಶ್ಯಕತೆ ಇದೆ. ಈ ಹಿಂದೆ ಹಂಸರಾಜ ಭಾರದ್ವಾಜ್ ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ್ಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ. ರಾಜಭವನ ಕಾಂಗ್ರೆಸ್ ಭವನ ಆಗಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತರೆ ಎಂದು ಪ್ರಶ್ನಿಸಿದ್ದಾರೆ.

Tags: Basavraj Bommaibjp karnatakaBK Hariprasadcongress karnatakaconstitution of indiaDK Shivakumarkannada newskarnataka governorkarnataka newsKarnataka PoliticsPratidhvaniRajbhavansiddaramaiahThawarchand Gehlot
Previous Post

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

Next Post

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

"ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada