• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ

Any Mind by Any Mind
January 12, 2024
in ಕರ್ನಾಟಕ, ರಾಜಕೀಯ
0
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ
Share on WhatsAppShare on FacebookShare on Telegram

ಬೆಂಗಳೂರು: ಲೋಕಸಭಾ(Loka Saba) ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಬೆನ್ನಲ್ಲೇ ಮೈಸೂರು-ಕೊಡಗು(Mysore-Kodagu) ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ ಸಿಂಹ(Prathap Simha) ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಅವರನ್ನು ಭೇಟಿಯಾಗಿದ್ದಾರೆ.

ADVERTISEMENT

ಈ ನಡುವೆ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಈಗಾಗಲೇ ಮೈತ್ರಿ ಮಾಡಿಕೊಂಡಿದ್ದು, ಲೋಕಸಮರಕ್ಕೆ ತಮ್ಮದೇ ತಯಾರಿ ಸಹ ಆರಂಭಿಸಿವೆ. ಈ ನಡುವೆ ಸಂಸದ ಪ್ರತಾಪ್‌ ಸಿಂಹ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಬೆಂಗಳೂರಿನ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಸಂಸದ ಪ್ರತಾಪ್‌ ಸಿಂಹ, ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಿದೆ ಎಂಬ ವಿಚಾರ ಸಾಕಷ್ಟು ಚರ್ಚೆ ಮೂಡಿಸಿದ್ದು, ಈ ಕ್ಷೇತ್ರದಿಂದ ಮಾಜಿ ಶಾಸಕ ಸಾ.ರಾ. ಮಹೇಶ್‌ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂಬ ವಿಷಯ ಮೈಸೂರು ಭಾಗದಲ್ಲಿ ಸಾಕಷ್ಟು ಚರ್ಚೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌ ಸಿಂಹ ಮತ್ತು ಕುಮಾರಸ್ವಾಮಿ ಅವರ ನಡುವಿನ ಭೇಟಿ ಕುತೂಹಲ ಹೆಚ್ಚುವಂತೆ ಮಾಡಿದೆ.

Previous Post

ಲೋಕಸಮರ: ಅಭ್ಯರ್ಥಿ ಗೆಲುವಿನ ಹೊಣೆ ಸಚಿವರ ಹೆಗಲಿಗೆ: ಸೂಕ್ತ ಕೆಲಸ ಮಾಡದಿದ್ದರೆ ಸಚಿವರ ತಲೆದಂಡ!

Next Post

Yuva Nidhi Scheme: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಯಿಂದ ಯುವನಿಧಿಗೆ ಇಂದು ಚಾಲನೆ #pratidhvani

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post

Yuva Nidhi Scheme: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಯಿಂದ ಯುವನಿಧಿಗೆ ಇಂದು ಚಾಲನೆ #pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!