• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ಪತ್ರೆಗೆ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
May 11, 2023
in ಕರ್ನಾಟಕ
0
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ಚಿಕ್ಕಮಗಳೂರು : ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ತಡರಾತ್ರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ . ಸಿ.ಟಿ ರವಿಯನ್ನು ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ADVERTISEMENT


ಚುನಾವಣೆಯ ಹಿನ್ನೆಲೆಯಲ್ಲಿ ಸಿ.ಟಿ ರವಿ ಅನಾರೋಗ್ಯವನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದರು. ವಿಶ್ರಾಂತಿ ಕೊರತೆ ಹಿನ್ನೆಲೆಯಲ್ಲಿ ಸಿ.ಟಿ ರವಿ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದೆ.

ಕಳೆದ ಏಪ್ರಿಲ್​ನಲ್ಲಿಯೂ ಸಿ.ಟಿ ರವಿ ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

Tags: admitted to hospitalBJP National General Secretary CT RaviChikmagalur Asylum Hospitalelection campaignkidney related problemಆಸ್ಪತ್ರೆಗೆ ದಾಖಲುಕಿಡ್ನಿ ಸಂಬಂಧಿ ಸಮಸ್ಯೆಚಿಕ್ಕಮಗಳೂರು ಆಶ್ರಯ ಆಸ್ಪತ್ರೆಚುನಾವಣಾ ಪ್ರಚಾರಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ
Previous Post

ಅಪರಾಧ ರಾಜಕಾರಣವೂ ಸಾಮಾಜಿಕ ಸ್ತಿತ್ಯಂತರಗಳೂ

Next Post

ಸಮೀಕ್ಷೆಗಳು ಉಲ್ಟಾ ಆಗಲಿದೆ, ಬಿಜೆಪಿಗೆ ಬಹುಮತ ಸಿಗಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಸಮೀಕ್ಷೆಗಳು ಉಲ್ಟಾ ಆಗಲಿದೆ, ಬಿಜೆಪಿಗೆ ಬಹುಮತ ಸಿಗಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ

ಸಮೀಕ್ಷೆಗಳು ಉಲ್ಟಾ ಆಗಲಿದೆ, ಬಿಜೆಪಿಗೆ ಬಹುಮತ ಸಿಗಲಿದೆ : ಸಿಎಂ ಬೊಮ್ಮಾಯಿ ವಿಶ್ವಾಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada