• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸಿಎಂ ಬೊಮ್ಮಾಯಿ ಮಾತುಕತೆ

Any Mind by Any Mind
December 27, 2022
in Top Story, ರಾಜಕೀಯ
0
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸಿಎಂ ಬೊಮ್ಮಾಯಿ ಮಾತುಕತೆ
Share on WhatsAppShare on FacebookShare on Telegram

ದೆಹಲಿ: ಮುಂಬರುವ ವಿಧಾನಸಭಾ ಚುನಾವಣೆ ತಯಾರಿ ಸೇರಿದಂತೆ ಹಲವು ವಿಷಯಗಳ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ವಿಚಾರ ಚರ್ಚೆ ನಡೆದಿದೆ. ಜನವರಿಯಿಂದ ರಾಜ್ಯದಲ್ಲಿ ನಾಯಕರ ಪ್ರಚಾರ ಆರಂಭವಾಗಲಿದ್ದು, ವರಿಷ್ಟರು ರಾಜ್ಯಕ್ಕೆ ಬರುವ ಬಗ್ಗೆ ಚರ್ಚೆ ನಡೆದಿದೆ.

ಅಲ್ಲದೇ ಮೀಸಲಾತಿ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಯಾರ್ಯಾರಿಗೆ ನ್ಯಾಯಕೊಡಲು ಸಾಧ್ಯ ಕೊಡಿ ಎಂದಿದ್ದಾರೆ. ನಾನು ಸಹ ವಿವರಗಳನ್ನು ಕೊಟ್ಟಿದ್ದೇನೆ ಮತ್ತು ಮೀಸಲಾತಿ ನೀಡುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಆದರೆ ಮೀಸಲಾತಿ ಬಗ್ಗೆ ಸರಕಾರ ನಿಲುವು ಪ್ರಕಟ ಮಾಡಿಲ್ಲ ಎಂದರು.

ಇದಲ್ಲದೇ ಕೆಲವರು ಪಕ್ಷಕ್ಕೆ ಬರುವಂತರು ಇದ್ದಾರೆ ಅದರ ಬಗ್ಗೆಯೂ ಚರ್ಚೆ ನಡೆದಿದೆ. ಸಂಘಟನೆ ಬಗ್ಗೆ ಚರ್ಚೆ ನಡೆದಿದೆ ಫಲಪ್ರದವಾಗಿದ್ದು, ಡಿ.30ಕ್ಕೆ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಾರೆ ಎಂದು ತಿಳಿಸಿದರು.

Tags: ದೆಹಲಿಬಿಜೆಪಿಮೀಸಲಾತಿಸಿಎಂ ಬೊಮ್ಮಾಯಿ
Previous Post

ಮಗಳ ವಿಡಿಯೋ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದ ತಪ್ಪಾಯ್ತ ..?

Next Post

ಜಿಡ್ಗಾ ಮಠಕ್ಕೆ ಚಪ್ಪಲಿ ಧರಿಸಿ ಸಿಎಂ ಪ್ರವೇಶ: ಭಾರೀ ಚರ್ಚೆ ಆರಂಭ

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post
ಹಾಸನ: ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟ..!

ಜಿಡ್ಗಾ ಮಠಕ್ಕೆ ಚಪ್ಪಲಿ ಧರಿಸಿ ಸಿಎಂ ಪ್ರವೇಶ: ಭಾರೀ ಚರ್ಚೆ ಆರಂಭ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!