• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪ್ಲ್ಯಾನ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಸಕ್ಸಸ್..!

Any Mind by Any Mind
April 27, 2023
in ರಾಜಕೀಯ
0
ಜಗದೀಶ್ ಶೆಟ್ಟರ್ ಸೋಲಿಸಲು ಬಿಜೆಪಿ ಪ್ಲ್ಯಾನ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಸಕ್ಸಸ್..!
Share on WhatsAppShare on FacebookShare on Telegram

ಇನ್ನೇನು ಕೆಲವೇ ದಿನಗಳಲ್ಲಿ 2023ರ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ರಾಜಕೀಯ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.  ಈ ನಡುವೆ ಬಿಜೆಪಿಯಿಂದ ಟಿಕೆಟ್‌ ಸಿಗದೇ ಕಾಂಗ್ರೆಸ್‌ ಸೇರ್ಪಡೆಯಾಗಿ ಚುನಾವಣಾ ಕಣಕ್ಕಿಳಿದಿರುವ ಜಗದೀಶ್‌ ಶೆಟ್ಟರ್‌ ವಿರುದ್ಧ ಬಿಜೆಪಿ ಕತ್ತಿ ಮಸೆಯುತ್ತಿದೆ. ಶೆಟ್ಟರ್‌ರನ್ನು ಈ ಬಾರಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಸೋಲಿಸಲು ಬಿಜೆಪಿ ನಾಯಕರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. 

ADVERTISEMENT

ಜಗದೀಶ್ ಶೆಟ್ಟರ್​ ಕಾಂಗ್ರೆಸ್ ಸೇರ್ಪಡೆಯಾದ ಕೇವಲ ಹತ್ತೇ ದಿನದಲ್ಲಿ ಹುಬ್ಬಳ್ಳಿ ಘಟಾನುಘಟಿ ನಾಯಕರುಗಳು ಭೇಟಿ ನೀಡಿ ಸರಣಿ ಸಭೆಗಳನ್ನು ಮಾಡಿದ್ದು, ಜಗದೀಶ್‌ ಶೆಟ್ಟರ್‌ಅನ್ನ​ ಸೋಲಿಸಲು ಬೇಕಾದ ಎಲ್ಲಾ ರಣತಂತ್ರಗಳನ್ನು ಹೆಣೆದಿದ್ದಾರೆ.  ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರನ್ನು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಜಗದೀಶ್ ಶೆಟ್ಟರ್​ ಹಿಂದೆ ಹೋಗದಂತೆ ಹಿಡಿದಿಟ್ಟುಕೊಂಡಿದ್ದಾರೆ. ಅಲ್ಲದೇ ಸ್ಥಳೀಯ ಕಾಂಗ್ರೆಸ್​​ ಮುಖಂಡರಿಗೆ ಗಾಳ ಹಾಕುತ್ತಿದ್ದು,  ಅಲ್ಲದೇ  ಮೊದಲ ಹಂತವಾಗಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮಾಜಿ ಮೇಯರ್​ ಪ್ರಕಾಶ್ ಕ್ಯಾರಕಟ್ಟಿ ಅವರನ್ನು ಬಿಜೆಪಿಗೆ ಸೆಳೆಯುವ ಮೂಲಕ ಜಗದೀಶ್ ಶೆಟ್ಟರ್​ಗೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಪರೇಶನ್ ಕಮಲ ಯಶಸ್ವಿಯಾಗಿದೆ.

Tags: #bjp#congress#election2023#jagadishshetter#karnataka#karnatakaassemblyelection#prahladjoshi#pratidhvani#pratidhvanidigital#pratidhvaninews
Previous Post

60 ವರ್ಷದಲ್ಲಿ ಪರಿಶಿಷ್ಟರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ: ಡಾ.ಕೆ.ಸುಧಾಕರ್

Next Post

ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

ದೇವೇಗೌಡರ ಬಗ್ಗೆ ನನಗೆ ಇರುವಷ್ಟು ಗೌರವ ಅವರ ಮನೆಯವರಿಗೆ ಇಲ್ಲ: ಬಿಜೆಪಿ ಶಾಸಕ ಪ್ರೀತಂಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!