• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕ್ಷಮೆಯಾಚಿಸುವಂತೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ಕರ್ನಾಟಕ
0
ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕ್ಷಮೆಯಾಚಿಸುವಂತೆ ಆಗ್ರಹ
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕಕ್ಕೆ ಅಭಿವೃದ್ಧಿ ಬೇಕು ಅಂಧರೆ ನಿಮಗೆ ಮೋದಿ ಆಶೀರ್ವಾದ ಬೇಕು ಎಂದು ಹೇಳಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಲೇಖಕರ ಸಂಘ ಆಗ್ರಹಿಸಿದೆ. ಈ ಮಾತಿನ ಮೂಲಕ ಬಿಜೆಪಿಗೆ ಮತ ಹಾಕದೇ ಹೋದಲ್ಲಿ ಕರ್ನಾಟಕ ಅಭಿವೃದ್ಧಿ ಹೊಂದುವುದಿಲ್ಲ ಎಂಬ ಪರೋಕ್ಷ ಬೆದರಿಕೆಯನ್ನು ಮತದಾರರಿಗೆ ಹಾಕಿದ್ದಾರೆ. ಅಲ್ಲದೇ ಪ್ರಧಾನಿ ಹುದ್ದೆಯ ಘನತೆಗೆ ಈ ಹೇಳಿಕೆಯಿಂದ ಕುಂದು ಬಂದಿದೆ ಎಂದು ಲೇಖಕರು ದೂರಿದ್ದಾರೆ.

ADVERTISEMENT

ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆಎಂ ಮರುಳ ಸಿದ್ದಪ್ಪ , ಬೆಂಗಳೂರಿನ ಲೇಖಕಿ ಡಾ. ವಿಜಯಾ, ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಪೂರ್ವಾಧ್ಯಕ್ಷ ಪ್ರೊ. ಎಸ್​ಜಿ ಸಿದ್ದರಾಮಯ್ಯ, ಪತ್ರಕರ್ತ ದಿನೇಶ್​ ಅಮಿನ್​ ಮಟ್ಟು, ದೆಹಲಿಯ ನಿವೃತ್ತ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ ಹಾಗೂ ಮಂಗಳೂರಿನ ಅಂಕಣಕಾರ ಶ್ರೀನಿವಾಸ ಕಾರ್ಕಳ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬಳಿಯಲ್ಲಿ ಕ್ಷಮೆ ಬೇಕೆಂದು ಆಗ್ರಹಿಸಿದ್ದಾರೆ.

ತನಗೆ ಬೇಕಾದ ಅಭ್ಯರ್ಥಿಗೆ ಮತ ಹಾಕುವ ಅಧಿಕಾರ ಮತದಾರರಿಗೆ ಸಂವಿಧಾನ ನೀಡಿದೆ. ಆದರೆ ನಡ್ಡಾರ ಈ ಹೇಳಿಕೆಯು ಸರ್ಕಾರದ ಮೂಲ ತತ್ವಗಳಿಗೆ ವಿರುದ್ಧವಾಗಿದೆ. ಕೇಂದ್ರದ ಎನ್​ಡಿಎ ಸರ್ಕಾರವು ಹಂತ ಹಂತವಾಗಿ ರಾಜ್ಯ ಸರ್ಕಾರದ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಹೀಗಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಜೆಪಿ ನಡ್ಡಾ ಈ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

Tags: Authors AssociationBJPJP NaddaPrime Minister Modiಜೆಪಿನಡ್ಡಾಪ್ರಧಾನಿ ಮೋದಿಬಿಜೆಪಿಲೇಖಕರ ಸಂಘ
Previous Post

ʻಕಮಲʼ ತೊರೆದು ʻಕೈʼ ಹಿಡಿದ ಬಿಜೆಪಿ ಮುಖಂಡ ಗಂಗ ಹನುಮಯ್ಯ

Next Post

ಜೆಡಿಎಸ್‌ ಅಭ್ಯರ್ಥಿ ಕಂಗೆಡಿಸಲು ಬಿಜೆಪಿ ಪ್ಲ್ಯಾನ್:‌ ರೇವಣ್ಣರನ್ನು ಹೊಗಳಿದ ಪ್ರೀತಂ ಗೌಡ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಜೆಡಿಎಸ್‌ ಅಭ್ಯರ್ಥಿ ಕಂಗೆಡಿಸಲು ಬಿಜೆಪಿ ಪ್ಲ್ಯಾನ್:‌ ರೇವಣ್ಣರನ್ನು ಹೊಗಳಿದ ಪ್ರೀತಂ ಗೌಡ

ಜೆಡಿಎಸ್‌ ಅಭ್ಯರ್ಥಿ ಕಂಗೆಡಿಸಲು ಬಿಜೆಪಿ ಪ್ಲ್ಯಾನ್:‌ ರೇವಣ್ಣರನ್ನು ಹೊಗಳಿದ ಪ್ರೀತಂ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!