• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಪ್ರತಿಭಟನೆ.

ಪ್ರತಿಧ್ವನಿ by ಪ್ರತಿಧ್ವನಿ
September 24, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ. ಸಿಎಂ ರಾಜಿನಾಮೆಗೆ ಒತ್ತಾಯಿಸಿ ರಸ್ತೆಗಿಳಿದ ಬಿಜೆಪಿ ನಾಯಕರು. ಸಿಎಂ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರೋಟೆಸ್ಟ್, ಮಂಡ್ಯ ಜಿಲ್ಲಾ ಬಿಜೆಪಿ ವತಿಯಿಂದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..

ADVERTISEMENT

ಮಂಡ್ಯದ ರಾಜ್ಯಪಾಲರ ಪ್ರಾಸಿಕ್ಯೂಷನ್ ತನಿಖೆಗೆ ಹೈಕೋರ್ಟ್ ತೀರ್ಪು ಹಿನ್ನೆಲೆ. ಬಿಜೆಪಿ ಕಾರ್ಯಕರ್ತರಿಂದ ಸಿಎಂ ರಾಜಿನಾಮೆಗೆ ಆಗ್ರಹ. ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ಆಕ್ರೋಶ. ಸಿದ್ದರಾಮಯ್ಯಗೆ ಕೆರಗೋಡು ಹನುಮನ ಶಾಪ, ನಾಗಮಂಗಲದ ಗಣೇಶನ ಶಾಪ, ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಘೋಷಣೆ. ತಕ್ಷಣವೇ ರಾಜೀನಾಮೆ ಕೊಟ್ಟು ನೈತಿಕ ಹೊಣೆ ಹೊರಲು ಆಗ್ರಹ. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ. ನಮ್ಮ ಪಾದಯಾತ್ರೆ ಹೋರಾಟಕ್ಕೆ ಸಿಕ್ಕ ಜಯ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ ಎಂದು ಆಗ್ರಹ. ಸ್ಥಳದಲ್ಲಿ ಪೊಲೀಸ್ ಬಂದ್ ಬಸ್ತ್. ಪ್ರತಿಭಟನಾ ಸ್ಥಳದಲ್ಲೆ ಇರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಜೆಪಿ: ಜೆಡಿಎಸ್‌ನ ಒಳಸಂಚು, ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ:ಸಿಎಂ ಪತ್ರಿಕಾಗೋಷ್ಠಿ

Next Post

ತನಿಖೆಯಾಗಿ ತ‍ಪ್ಪು ಕಂಡುಬಂದರೆ CM ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post

ತನಿಖೆಯಾಗಿ ತ‍ಪ್ಪು ಕಂಡುಬಂದರೆ CM ರಾಜೀನಾಮೆ ನೀಡಬೇಕಾಗುತ್ತದೆ: ಸತೀಶ್ ಜಾರಕಿಹೊಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada