• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ! ಸುಪಾರಿ ಸ್ಪಾನ್ಸರ್ ಖರ್ಗೆ ಪೋಸ್ಟರ್ ಅಂಟಿಸಿ ಪ್ರೊಟೆಸ್ಟ್ 

Chetan by Chetan
December 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ವಾರ್ ! ಸುಪಾರಿ ಸ್ಪಾನ್ಸರ್ ಖರ್ಗೆ ಪೋಸ್ಟರ್ ಅಂಟಿಸಿ ಪ್ರೊಟೆಸ್ಟ್ 
Share on WhatsAppShare on FacebookShare on Telegram

ಗುತ್ತಿಗೆದಾರ ಸಚಿನ್ (Contractor sachin) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank kharge) ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ನಾಯಕರು (Bjp leaders) ಪೊಸ್ಟ‌ರ್ ಅಭಿಯಾನ ನಡೆಸಲು ಮುಂದಾಗಿದ್ದಾರೆ. 

ADVERTISEMENT

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ (Race course road) ಬಳಿ ಸುಪಾರಿ ಸ್ಪಾನ್ಸ‌ರ್ ಖರ್ಗೆ ಎಂದು ಪೋಸ್ಟ‌ರ್ ಅಂಟಿಸಿ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ರೀತಿ ಗೋಡೆಗೆ ಅಂಟಿಸಿದ ಪೊಸ್ಟರ್‌ಗಳನ್ನ ಪೊಲೀಸರು ಕಿತ್ತು ಬಿಸಾಕಿ ಪ್ರತಿಭಟನಾಕಾರರನು ವಶಕ್ಕೆ ಪಡೆದಿದ್ದಾರೆ. 

Siddaramaiah: ರೈತರ ಸಾಲಮನ್ನಾ ಮಾಡಿದ್ರು ಸಿಂಗ್‌, ಇಂದು ಮೋದಿ ಸೈಲೆಂಟ್‌ ಯಾಕೆ..#farmar #bank #modi

ಇನ್ನು ಈ ಪ್ರತಿಭಟನೆಯಲ್ಲಿ ಛಲವಾದಿ ನಾರಾಯಣಸ್ವಾಮಿ (Chalavadi Narayana swamy) ಹಾಗೂ ಎನ್ ರವಿಕುಮಾರ್ (N ravikumar) ಭಾಗಿಯಾಗಿದ್ರು. ನಿನ್ನೆ ಕೂಡ ಬಿಜೆಪಿ ಇದೇ ಪೋಸ್ಟರ್ ಅನ್ನು ತಮ್ಮ ಅಧಿಕೃತ ಎಕ್ಸ್ ಪೇಜ್ ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿತ್ತು. ಇಂದು ಬೀದಿಗಿಳಿದು ಪ್ರತಿಭಟಿಸಲು ಮುಂದಾಗಿದ್ದಾರೆ.

Tags: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಪ್ರಿಯಾಂಕ್ ಖರ್ಗೆ ರಾಜೀನಾಮೆಬಿಜೆಪಿ ಪ್ರತಿಭಟನೆಸಚಿವ ಪ್ರಿಯಾಂಕ್ ಖರ್ಗೆಸುಪಾರಿ ಖರ್ಗೆ ಪೋಸ್ಟರ್
Previous Post

ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿ ಅವರ ಮಗಳು ಅಳಿಯನ ಬಂಧನ

Next Post

ಭಾರತ ಈಗ ವಿಶ್ವದ ಡಾಕಿಂಗ್‌ ತಂತ್ರಜ್ಞಾನ ಹೊಂದಿದ ನಾಲ್ಕನೇ ದೇಶ ; ಸಂಭ್ರಮ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಭಾರತ ಈಗ ವಿಶ್ವದ ಡಾಕಿಂಗ್‌ ತಂತ್ರಜ್ಞಾನ ಹೊಂದಿದ ನಾಲ್ಕನೇ ದೇಶ ; ಸಂಭ್ರಮ

ಭಾರತ ಈಗ ವಿಶ್ವದ ಡಾಕಿಂಗ್‌ ತಂತ್ರಜ್ಞಾನ ಹೊಂದಿದ ನಾಲ್ಕನೇ ದೇಶ ; ಸಂಭ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!