• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !

Chetan by Chetan
November 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಕ್ಫ್‌ ಆಸ್ತಿ ಕಬಳಿಕೆ ಆರೋಪ – ಇಂದು ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ !
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನೇ ದಿನೇ ಉಪ ಚುನಾವಣೆ (Bi election) ಕಾವು ರಂಗೇರಿರುವ ಬೆನ್ನಲ್ಲೇ ವಕ್ಫ್ ಬೋರ್ಡ್ (Waqf board) ಆಸ್ತಿ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ (Congress & Bjp) ಎರಡೂ ಪಕ್ಷಗಳು ತಮ್ಮ ರಾಜಕೀಯ ಲಾಭ ಪಡೆದುಕೊಳ್ಳಲು ಮುಂದಾಗಿವೆ.

ADVERTISEMENT

ಈ ಬಗ್ಗೆ ರೈತರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ (Cm siddaramaiah), ರೈತರಿಗೆ ನೀಡಿದ ನೋಟಿಸ್‌ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಬೀಸೋ ದೊಣ್ಣೆಯಿಂದ ಪಾರಾಗಲು ಮುಂದಾಗಿದ್ದಾರೆ. ಇದರ ನಡುವೆ ಬಿಜೆಪಿ ವಕ್ಫ್ ಬೋರ್ಡ್ ವಿರುದ್ಧ ಇವತ್ತು ರಾಜ್ಯಾಧ್ಯಂತ ಬೀದಿಗೆ ಇಳಿಯಲಿದೆ.

ರಾಜ್ಯದಲ್ಲಿ ರೈತರ ಜಮೀನು, ದೇಗುಲ, ಮಠ ಮಾನ್ಯಗಳ ಜಮೀನಿನ ಮೇಲೆ ವಕ್ಸ್ ಕಣ್ಣು ಬಿದ್ದಿದ್ದು, ನೋಟಿಸ್ ಹಿಂಪಡೆದ್ರೆ ಸಾಕಾಗಲ್ಲ. ಗೆಜೆಟ್ ನೋಟಿಫಿಕೇಷನ್ ಅನ್ನೇ ರದ್ದು ಮಾಡಿ ಎಂದು ಆಗ್ರಹಿಸಿ ಇಂದು ಪ್ರತಿಭಟನೆಗೆ ಬಿಜೆಪಿ ಕರೆ ಕೊಟ್ಟಿದೆ.

Tags: ಬಿಜೆಪಿ ಪ್ರೊಟೆಸ್ಟ್ರೈತರಿಗೆ ನೋಟೀಸ್ವಕ್ಫ್ ಆಸ್ತಿವಕ್ಫ್ ಬೋರ್ಡ್
Previous Post

ನಿರ್ದೇಶಕರ ಸಂಘದಲ್ಲಿ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ..

Next Post

ಪಟಾಕಿ ಸಿಡಿಸುತ್ತಿರುವಾಗ ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸಾವು(VIDEO)

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

ಪಟಾಕಿ ಸಿಡಿಸುತ್ತಿರುವಾಗ ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸಾವು(VIDEO)

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada