• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!

Any Mind by Any Mind
June 6, 2023
in Top Story, ಕರ್ನಾಟಕ
0
BJP protests about guarantee schemes : ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರತಿಭಟನೆ..!
Share on WhatsAppShare on FacebookShare on Telegram

ಬೆಂಗಳೂರು ; ಜೂನ್ 06 : ಗ್ಯಾರಂಟಿ ಯೋಜನೆಗಳ (guarantee schemes) ವಿರುದ್ಧ ಬಿಜೆಪಿ ಪ್ರತಿಭಟನೆ (BJP protests) ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cmsiddaramaiah) ಪ್ರಶ್ನಿಸಿದರು. ವಿಧಾನಸೌಧದ ಆವರಣದಲ್ಲಿ ದಿವಂಗತ ಡಿ.ದೇವರಾಜ ಅರಸುರವರ 41ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ ಎಂದರು.

ADVERTISEMENT

ಬಿಜೆಪಿ ಜನವಿರೋಧಿ ಪಕ್ಷ : ಜನವಿರೋಧಿ ಪಕ್ಷವಾಗಿರುವ ಬಿಜೆಪಿ (bjp) ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸಯೂ ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದರು. 2018ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು.

ನಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು.

Tags: BJPBJP protestsbjpkarnatakaBreaking NewsbsbommaibsyediyurappacmsiddaramiahCongress PartyDCM DK ShivakumardcmdkshivakuamrdkshiavkumarDKShivakumarguarantee schemesKPCC presidentlatestnewssiddaramaiah
Previous Post

ನನ್ನ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಚಿವ ಚೆಲುವರಾಯಸ್ವಾಮಿಗೆ ಸುರೇಶ್​ ಗೌಡ ಸವಾಲು

Next Post

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

Related Posts

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?
ಕರ್ನಾಟಕ

ರೇಣುಕಾಸ್ವಾಮಿ ಪ್ರಕರಣ: ಮಾಫಿ ಸಾಕ್ಷಿಯಾದ ಪ್ರದೋಷ್‌ಗೆ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಸಿಗುತ್ತಾ?

by ಪ್ರತಿಧ್ವನಿ
October 8, 2026
0

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಇದೀಗ ಮಾಫಿ ಸಾಕ್ಷಿಯಾಗಿ ವಿಚಾರಣೆಗೆ ಸಹಕರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಸಂಪೂರ್ಣ ಮಾಹಿತಿಯನ್ನು...

Read moreDetails
Horoscope for October 6: A lucky day for these 4 zodiac signs

ಅಕ್ಟೋಬರ್ 8 ಗುರುವಾರದ ರಾಶಿಫಲ: ಯಾರಿಗೆ ಅದೃಷ್ಟ? ಯಾರಿಗೆ ನಷ್ಟ? ಇಲ್ಲಿದೆ ಸಂಪೂರ್ಣ ವಿವರ!

October 8, 2026
ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

ಬಾಹ್ಯಾಕಾಶದಲ್ಲಿ ಪಿಕಾಚು ಆಟಿಕೆ ತೇಲಿದ್ದೇಕೆ? ಗಗನಯಾತ್ರಿಗಳು ಆಟಿಕೆ ಕೊಂಡೊಯ್ಯುವುದರ ಹಿಂದಿದೆ ವಿಶೇಷ ಕಾರಣ!

October 7, 2026
ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

ವಿಪಕ್ಷಗಳ ಗುಡುಗಿಗೆ ಮೋದಿ ಸರ್ಕಾರ ತತ್ತರ : ಜ್ಞಾನೇಶ್‌ ಕುಮಾರ್‌ ರಾಜೀನಾಮೆಯೇ ಈ ಹೋರಾಟಕ್ಕೆ ಉತ್ತರ..?

October 7, 2026
‘ನಾನು ಬದುಕಬೇಕು’ ಎಂದು ಅಂಗಲಾಚಿದ ಪೈಲಟ್; 45 ನಿಮಿಷ ಜೀವ ಉಳಿಸಲು ಹೋರಾಡಿದ ವೈದ್ಯರು ಹೇಳಿದ್ದೇನು ? 

‘ನಾನು ಬದುಕಬೇಕು’ ಎಂದು ಅಂಗಲಾಚಿದ ಪೈಲಟ್; 45 ನಿಮಿಷ ಜೀವ ಉಳಿಸಲು ಹೋರಾಡಿದ ವೈದ್ಯರು ಹೇಳಿದ್ದೇನು ? 

October 7, 2026
Next Post
ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

ಲಿಫ್ಟ್ ಕೊಡುವ ನೆಪದಲ್ಲಿ ಬಿಜೆಪಿ ಕಾರ್ಯಕರ್ತನಿಂದ ಬಾಲಕನಿಗೆ ಲೈಂಗಿಕ ಕಿರುಕುಳ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!