2019-20ರಲ್ಲಿ ಕಾಂಗ್ರೆಸ್ಗಿಂತ 5 ಪಟ್ಟು ಹೆಚ್ಚು ದೇಣಿಗೆ ಪಡೆದ ಬಿಜೆಪಿ
ಬಿಜೆಪಿ ಅಧಿಕಾರಕ್ಕೇರಿದ ಬಳಿಕ ಸತತ ಏಳನೇ ವರ್ಷವೂ ಅತ್ಯಂತ ಶ್ರೀಮಂತ ರಾಜಕೀಯ ಪಕ್ಷವಾದ ಹೊರಹೊಮ್ಮಿದೆ. ಅತೀ ಹೆಚ್ಚು ವೈಯಕ್ತಿಕ ಹಾಗೂ ಕಾರ್ಪೊರೇಟ್ ದೇಣಿಗೆಗಳನ್ನು ಪಡೆದವರ ಪಟ್ಟಿಯಲ್ಲಿ ತನ್ನ ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದೆ. ADVERTISEMENT 2019-20 ಆರ್ಥಿಕ ವರ್ಷದ ಆಯವ್ಯಯವನ್ನು ಚುನಾವಣಾ ಆಯೋಗಕ್ಕೆ ರಾಜಕೀಯ ಪಕ್ಷಗಳು ಸಲ್ಲಿಸಿವೆ. ಬಿಜೆಪಿಯು ವೈಯಕ್ತಿಕವಾಗಿ ಹಾಗೂ ಕಾರ್ಪೊರೇಟ್ ಕಂಪೆನಿಗಳಿಂದ ಸುಮಾರು 750 ಕೋಟಿ ರೂ.ಗಳನ್ನು ದೇಣಿಗೆಯಾಗಿ ಪಡೆದಿದೆ. ಬಿಜೆಪಿಯ ನಂತರದ ಸ್ಥಾನದಲ್ಲಿರುವ ಕಾಂಗ್ರೆಸ್ ಬಿಜೆಪಿಗಿಂತ ಐದು ಪಟ್ಟು ಕಡಿಮೆ ಮೊತ್ತವನ್ನು ದೇಣಿಯಾಗಿ … Continue reading 2019-20ರಲ್ಲಿ ಕಾಂಗ್ರೆಸ್ಗಿಂತ 5 ಪಟ್ಟು ಹೆಚ್ಚು ದೇಣಿಗೆ ಪಡೆದ ಬಿಜೆಪಿ
Copy and paste this URL into your WordPress site to embed
Copy and paste this code into your site to embed