• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ತಮಿಳುನಾಡು ಚುನಾವಣೆಗೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಅಣ್ಣ ಮಲೈಗೆ ಶಾಕ್!

ಪ್ರತಿಧ್ವನಿ by ಪ್ರತಿಧ್ವನಿ
April 3, 2026
in ರಾಜಕೀಯ
0
ತಮಿಳುನಾಡು ಚುನಾವಣೆಗೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಅಣ್ಣ ಮಲೈಗೆ ಶಾಕ್!
Share on WhatsAppShare on FacebookShare on Telegram

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಎದುರಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶುಕ್ರವಾರ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಜೊತೆ ಮೈತ್ರಿಯಲ್ಲಿ ಬಿಜೆಪಿ ಚುನಾವಣೆಗೆ ಕಣಕ್ಕಿಳಿಯಲಿದೆ.

ADVERTISEMENT
Siddaramaiah : ದಾವಣಗೆರೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಪ್ರೊಟೆಸ್ಟ್ ನಡೆಸವ್ರೆ ಸರ್?#pratidhvani

ಪ್ರಕಟಿತ ಪಟ್ಟಿಯಲ್ಲಿ ಐದು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ತಮಿಳಿಸೈ ಸೌಂದರರಾಜನ್, ವನತಿ ಶ್ರೀನಿವಾಸನ್, ಕೀರ್ತಿಕಾ ಶಿವಕುಮಾರ್, ಕವಿತಾ ಶ್ರೀಕಾಂತ್ ಹಾಗೂ ವಿಜಯಧರಣಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಈ ಬಾರಿ ಕಣಕ್ಕಿಳಿಸದಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

Davangere By Election: ಏನಿದೆ ದಾವಣಗೆರೆ ಮತದಾರ ಪ್ರಭುವಿನ ಅಂತರಾಳ..! #pratidhvani

ಅಣ್ಣಾಮಲೈ ಅವರನ್ನು ಸ್ಪರ್ಧೆಗೆ ಇಳಿಸಲು ಪಕ್ಷದ ಒಳಮಟ್ಟದಲ್ಲಿ ಚರ್ಚೆಗಳು ನಡೆದಿದ್ದರೂ, ಅವರು ಸ್ವತಃ ಸ್ಪರ್ಧಿಸಲು ನಿರಾಕರಿಸಿದ್ದಾಗಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ಮೈತ್ರಿ ಪಾಲುದಾರ ಎಐಎಡಿಎಂಕೆ ವಿರುದ್ಧ ಸೀಟು ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಬಿಜೆಪಿ‌ಗೆ ಸೀಮಿತ ಪ್ರಭಾವವಿರುವ ಕ್ಷೇತ್ರಗಳನ್ನು ಮಾತ್ರ ನೀಡಲಾಗಿದೆ ಎಂದು ಆರೋಪಿಸಿದ್ದರು. 2021ರ ವಿಧಾನಸಭಾ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಎರಡೂ ಬಾರಿ ಸೋಲು ಅನುಭವಿಸಿದ್ದರು.

Samarth Mallikarjun : ನೋಟಾ ಹಾಕ್ತಿವಿ ಅಂತ ಹೇಳಿದ್ದಾರೆ | Davanagere By Election #pratidhvani

ಅಭ್ಯರ್ಥಿಗಳ ಪಟ್ಟಿಯ ಪ್ರಕಾರ, ಎಂ. ರಾಜಸಿಂಹ ಮಹೀಂದ್ರ (ಅವಡಿ), ತಮಿಳಿಸೈ ಸೌಂದರರಾಜನ್ (ಮೈಲಾಪುರ), ನಾಗೇಶ್ ಕುಮಾರ್ (ಥಲ್ಲಿ), ಸಿ. ಎಲುಮಲೈ (ತಿರುವಣ್ಣಾಮಲೈ) ಹಾಗೂ ಎಸ್.ಡಿ. ಪ್ರೇಮಕುಮಾರ್ (ರಾಶಿಪುರಂ) ಸೇರಿದಂತೆ ಹಲವರು ಕಣಕ್ಕಿಳಿಯಲಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ಎಲ್. ಮುರುಗನ್ ಅವನಶಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇತರ ಪ್ರಮುಖ ಅಭ್ಯರ್ಥಿಗಳಲ್ಲಿ ವನತಿ ಶ್ರೀನಿವಾಸನ್ (ಕೊಯಮತ್ತೂರು ಉತ್ತರ), ಎಸ್. ತಂಗರಾಜ್ (ತಿರುಪ್ಪೂರು), ಕೀರ್ತಿಕಾ ಶಿವಕುಮಾರ್ (ಮೊಡಕುರಿಚಿ) ಸೇರಿದಂತೆ ಹಲವು ನಾಯಕರು ಸ್ಥಾನ ಪಡೆದಿದ್ದಾರೆ.

DK Shivakumar : ಶಾಸಕ ಬಸವರಾಜ ಶಿವಗಂಗಾ ಮನೆಗೆ ಆಗಮಿಸಿದ ಡಿಕೆ ಶಿವಕುಮಾರ್..! #dkshivakumar

ವೈಯಕ್ತಿಕ ಕಾರಣಗಳಿಂದ ಇತ್ತೀಚೆಗೆ ಪ್ರಚಾರ ಚಟುವಟಿಕೆಗಳಿಂದ ದೂರ ಉಳಿದಿದ್ದ ಅಣ್ಣಾಮಲೈ ಅವರಿಗೆ ಟಿಕೆಟ್ ನೀಡದಿರುವುದು, ರಾಜ್ಯ ಬಿಜೆಪಿಯ ಒಳರಾಜಕೀಯದ ಬಗ್ಗೆ ಚರ್ಚೆಗಳಿಗೆ ಕಾರಣವಾಗಿದೆ. ಇದರಿಂದಾಗಿ ಪಕ್ಷದ ಪ್ರಮುಖ ನಾಯಕನೊಬ್ಬರನ್ನು ಈ ಬಾರಿ ಚುನಾವಣಾ ಕಣದಿಂದ ದೂರ ಇಡಲಾಗಿದೆ ಎನ್ನಲಾಗುತ್ತಿದೆ.

Tags: AIADMK AllianceAnnamalaiBJP Candidates Listbjp newsBJP Tamil NaduElection 2026Indian PoliticsK Annamalaipolitical newspratidavaniSeat Sharing IssueSouth India Politicstamil nadu politicstamilisai soundararajanVanathi SrinivasanWomen Candidates
Previous Post

ಬೆಂಗಳೂರು ಕರಗ ಸಂಭ್ರಮ: ಭಕ್ತಿ, ಭಾವನೆಗಳ ಜೊತೆ ಬೇಡಿಕೆಗಳ ಮೇಳ

Next Post

ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು

ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada