• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್‌ ವಿಚಾರದಲ್ಲಿ ಧಾರ್ಮಿಕ ಸಂಘರ್ಷ ಹುಟ್ಟು ಹಾಕುತ್ತಿವೆ ಆರ್‌ ಎಸ್‌ ಎಸ್‌ ಹಾಗೂ ಬಿಜೆಪಿ : ಸಿದ್ದರಾಮಯ್ಯ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 5, 2022
in ಕರ್ನಾಟಕ
0
ಬಿಜೆಪಿ ಸರ್ಕಾರಕ್ಕೆ ಬದ್ಧತೆಯೇ ಇಲ್ಲ, 40% ಕಮಿಷನ್ ಹೊಡೆಯುವುದರಲ್ಲೇ ಮುಳುಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
Share on WhatsAppShare on FacebookShare on Telegram

ಹಿಜಾಬ್‌ ವಿಚಾರವಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ವಾಕ್ಸಮರ ಮುಂದುವರೆದಿದ್ದು, ಬಿಜೆಪಿ ರಾಜ್ಯ ಘಟಕ ಟ್ವೀಟ್‌ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ಈ ಕುರಿತು ಅವರು ಇಂದು ಟ್ವೀಟ್‌ ಮಾಡಿ, ಹಿಜಾಬ್ ಹೆಸರಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಮಾಡುವುದೇ ಸಂಘ ಪರಿವಾರದ ಪ್ರಮುಖ ಅಜೆಂಡಾ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Constitution has given the right to practice any religion which means one can wear any clothes according to their religion.

Prohibiting 'Hijab' wearing students from entering school is a violation of fundamental rights.#ಶಿಕ್ಷಣಹಕ್ಕು

— Siddaramaiah (@siddaramaiah) February 5, 2022

ಇಂದು ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯದಾದ್ಯಂತ ಕೋಮು ಸಂಘರ್ಷ ಸೃಷ್ಟಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಹಿಜಾಬ್ ವಿಚಾರದಲ್ಲಿ ಪ್ರಯತ್ನಿಸುದೆ. ಈ ಕೂಡಲೇ ಹಿಜಾಬ್‌ ವಿವಾದಕ್ಕೆ ಕಡಿವಾಣ ಹಾಕಿ ದ್ವೇಷ ಹರಡುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದಿದ್ದಾರೆ.

Principal of Kundapura Govt college has not allowed students wearing Hijab to enter into college. This is not just inhuman but also violation of constitutional rights.

He should be suspended immediately.#ಶಿಕ್ಷಣಹಕ್ಕು

— Siddaramaiah (@siddaramaiah) February 5, 2022

ಪ್ರಧಾನಿ ಮೋದಿ ಅತ್ತ ಬೇಟಿ ಬಚಾವೋ, ಬೇಟಿ ಪಡಾವೋ ಬಗ್ಗೆ ಮಾತನಾಡುತ್ತಾರೆ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

.@BJP4Karnataka & RSS is trying to create communal disharmony throughout the State in the name of Hijab.

I urge @BSBommai to immediately put a brake to this & arrest those who instigate people.#ಶಿಕ್ಷಣಹಕ್ಕು

— Siddaramaiah (@siddaramaiah) February 5, 2022

ಸಂವಿಧಾನದಡಿ ಯಾವುದೇ ಧರ್ಮವನ್ನು ಆಚರಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ತಮ್ಮ ತಮ್ಮ ಧರ್ಮದ ಅನುಸಾರ ಜನರು ಯಾವುದೇ ಬಟ್ಟೆ ಧರಿಸಬಹುದು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ತರಗತಿ ನಿರಾಕರಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದಿದ್ದಾರೆ.

Tags: BJPCongress Partyಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ತಾಯಿ ಸರಸ್ವತಿ ಯಾರಿಗೂ ಭೇದಮಾಡುವುದಿಲ್ಲ” : ಕರ್ನಾಟಕ ಹಿಜಾಬ್ ವಿವಾದಕ್ಕೆ ಧ್ವನಿಗೂಡಿಸಿದ ರಾಹುಲ್‌

Next Post

ಟ್ರಾಫಿಕ್ ಸಮಸ್ಯೆಯಿಂದಾಗಿ ಶೇ.3 ರಷ್ಟು ವಿಚ್ಚೇದನ ಪ್ರಕರಣ ಹೆಚ್ಚಾಗಿವೆ : ದೇವೇಂದ್ರ ಫಡ್ನವೀಸ್ ಪತ್ನಿ ಟೀಕೆ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ಟ್ರಾಫಿಕ್ ಸಮಸ್ಯೆಯಿಂದಾಗಿ ಶೇ.3 ರಷ್ಟು ವಿಚ್ಚೇದನ ಪ್ರಕರಣ ಹೆಚ್ಚಾಗಿವೆ : ದೇವೇಂದ್ರ ಫಡ್ನವೀಸ್ ಪತ್ನಿ ಟೀಕೆ

ಟ್ರಾಫಿಕ್ ಸಮಸ್ಯೆಯಿಂದಾಗಿ ಶೇ.3 ರಷ್ಟು ವಿಚ್ಚೇದನ ಪ್ರಕರಣ ಹೆಚ್ಚಾಗಿವೆ : ದೇವೇಂದ್ರ ಫಡ್ನವೀಸ್ ಪತ್ನಿ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!