• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
April 22, 2025
in ಕರ್ನಾಟಕ, ರಾಜಕೀಯ
0
ತಮ್ಮ ಪರ ತೀರ್ಪು ಬಂದಾಗ ಬಿಜೆಪಿಯವರು ಸುಪ್ರಿಂಕೋರ್ಟ್ ಗ್ರೇಟ್ ಅಂತಾರೆ: ಸಚಿವ ಸಂತೋಷ್‌ ಲಾಡ್‌
Share on WhatsAppShare on FacebookShare on Telegram

ಬಿಜೆಪಿಯವರು ತಮ್ಮ ಪರವಾದ ತೀರ್ಪುನ್ನು ಸುಪ್ರೀಂಕೋರ್ಟ್‌ ನೀಡಿದರೆ ಗ್ರೇಟ್‌ ಎಂದು ಹೇಳುತ್ತಾರೆ. ಅದೇ ಕೇಂದ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ತೀರ್ಪು ನೀಡಿದರೆ ಪ್ರಶ್ನೆ ಮಾಡುತ್ತಾರೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ADVERTISEMENT

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಸೂದೆಗಳಿಗೆ ರಾಜ್ಯಪಾಲರು ವಿಳಂಬ ಮಾಡುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿ ಜಯ ಪಡೆದಿವೆ. ಈ ಆದೇಶ ಕೇಂದ್ರದ ಮೋದಿ ಸರ್ಕಾರಕ್ಕೆ ಇರಿಸು ಮುರಿಸು ಉಂಟು ಮಾಡಿವೆ ಎಂದು ಹೇಳಿದರು.

G. Janardhana Reddy :  ಸಿದ್ದರಾಮಯ್ಯನ ವಿರುದ್ಧ ತೊಡೆ ತಟ್ಟಿ ಸವಾಲಾಕಿದ ಜನಾರ್ದನ ರೆಡ್ಡಿ #pratidhvani

ಸುಪ್ರೀಂ ಕೋರ್ಟ್ ಸಂವಿಧಾನದಲ್ಲಿ ತನಗಿರುವ ವಿಶೇಷ ಅಧಿಕಾರದ ಕಲಂ 142 ನ್ನು ಬಳಸಿಕೊಂಡಿದೆ. ಸುಪ್ರೀಂಕೋರ್ಟ್‌ ಏನಾದರೂ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರೆ ಬಿಜೆಪಿಯವರು ಕೋರ್ಟ್‌ ವಿರುದ್ಧ ಮುಗಿ ಬೀಳುತ್ತಾರೆ ಎಂದರು.

ಎಲ್ಲೆಲ್ಲಿ ರಾಜ್ಯಪಾಲರು ಮಸೂದೆಗಳನ್ನು ಹೆಚ್ಚು ಅವಧಿಗೆ ಬಾಕಿ ಇಟ್ಟುಕೊಂಡಿದ್ದಾರೋ ಅದನ್ನು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್‌ ರಾಜ್ಯಪಾಲರಿಗೆ ಗಡುವು ನೀಡಿದೆ. ಇದನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ವಿವರಿಸಿದರು.

ಬಿಜೆಪಿಯವರು ಅಧಿಕಾರದಲ್ಲಿರುವ ಇಪ್ಪತ್ತು ರಾಜ್ಯಗಳಲ್ಲಿ ರಾಜ್ಯಪಾಲರು ಮಾತ್ರ ಯಾವುದೇ ಮಸೂದೆಗಳನ್ನು ತಡೆ ಹಿಡಿಯುವುದಿಲ್ಲ. ರಾಜ್ಯಪಾಲರಿಗೆ ಮಸೂದೆಗಳ ಮೇಲೆ ಯಾವುದೇ ಆಕ್ಷೇಪಣೆ ಇರುವುದಿಲ್ಲ. ಆದರೆ ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಮಾತ್ರವೇ ಈ ರಾಜ್ಯಪಾಲರಿಗೆ ಆಕ್ಷೇಪ ಇರುತ್ತದೆ. ಸುಪ್ರೀಂಕೋರ್ಟ್‌ ಎಲ್ಲವನ್ನು ಸಂವಿಧಾನಬದ್ಧವಾಗಿ ಮಾಡುತ್ತಿದೆ. ಆದರೆ ಇದು ಬಿಜೆಪಿಯವರಿಗೆ ಆಗುವುದಿಲ್ಲ. ಅವರಿಗೆ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ದೂರಿದರು.

Tags: BJPminister santosh ladsanthosh ladsanthosh lad vs narendra modiSantosh Ladsantosh lad ballarysantosh lad congresssantosh lad foundationsantosh lad in suvarna newssantosh lad interviewsantosh lad latest newssantosh lad ministersantosh lad mlasantosh lad newssantosh lad on pm modisantosh lad slams modisantosh lad slams pm modisantosh lad speechsantosh lad today newssantosh lad vs pm modi
Previous Post

4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಸೂಚನೆ

Next Post

ಇಂದಿಗೂ ಹನಿ ನೀರಿಗಾಗಿ ಪರಿತಪಿಸುವ ಕುಗ್ರಾಮ – ಪ್ರತಿನಿತ್ಯ ಕಿಲೋಮೀಟರ್ ಗಟ್ಟಲೆ ಸಾಗಿ ಬಿಂದಿಗೆ ನೀರು ತರ್ತಾರೆ ಈ ಮಹಿಳೆಯರು..! 

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಇಂದಿಗೂ ಹನಿ ನೀರಿಗಾಗಿ ಪರಿತಪಿಸುವ ಕುಗ್ರಾಮ – ಪ್ರತಿನಿತ್ಯ ಕಿಲೋಮೀಟರ್ ಗಟ್ಟಲೆ ಸಾಗಿ ಬಿಂದಿಗೆ ನೀರು ತರ್ತಾರೆ ಈ ಮಹಿಳೆಯರು..! 

ಇಂದಿಗೂ ಹನಿ ನೀರಿಗಾಗಿ ಪರಿತಪಿಸುವ ಕುಗ್ರಾಮ - ಪ್ರತಿನಿತ್ಯ ಕಿಲೋಮೀಟರ್ ಗಟ್ಟಲೆ ಸಾಗಿ ಬಿಂದಿಗೆ ನೀರು ತರ್ತಾರೆ ಈ ಮಹಿಳೆಯರು..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada