• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

Any Mind by Any Mind
August 25, 2021
in ದೇಶ, ರಾಜಕೀಯ
0
70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ
Share on WhatsAppShare on FacebookShare on Telegram
ADVERTISEMENT
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರವು ಸರ್ಕಾರಿ ಆಸ್ತಿಯನ್ನು ಖಾಸಗೀಕರಣಗೊಳಿಸುವ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು,  ಸರ್ಕಾರಿ ಆಸ್ತಿಯನ್ನು 3-4 ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಕಳೆದ 70 ವರ್ಷಗಳಲ್ಲಿ ಏನೂ ನಡೆದಿಲ್ಲ ಎಂದು ಬಿಜೆಪಿ ಮತ್ತು ಪ್ರಧಾನಿ ಮೋದಿ ಹೇಳುತ್ತಾರೆ ಆದರೆ, ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ಸ್ವತ್ತುಗಳನ್ನು ಮಾರಲು ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಳೆದ 70 ವರ್ಷಗಳಲ್ಲಿ ಈ ದೇಶದಲ್ಲಿ  ಏನು ನಿರ್ಮಿಸಲಾಗಿದೆ, ಅದನ್ನು ಮಾರಲಾಗುತ್ತಿದೆ.‌ ಆದರೆ ಕೇಂದ್ರ ಸರ್ಕಾರವು ನಾವು ಇವುಗಳನ್ನು ಮಾರಾಟ ಮಾಡುತ್ತಿಲ್ಲ ಬದಲಿಗೆ ನಾವು ಇವುಗಳನ್ನು ಗುತ್ತಿಗೆ ನೀಡುತ್ತಿದ್ದೇವೆ ಎಂದು ಹೇಳುತ್ತಿದೆ. ಸರ್ಕಾರ ಆರ್ಥಿಕತೆಯನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಯುಪಿಎ ಸರ್ಕಾರ ನಿರ್ಮಿಸಿದ್ದನ್ನು ನಾಶಪಡಿಸುತ್ತಾ ಇದೆ. ಕೊನೆಯ ಉಪಾಯವಾಗಿ ಎಲ್ಲವನ್ನು ಸರ್ಕಾರ ಮಾರಾಟ ಮಾಡಲು ಹೊರಟಿದೆ. ನನ್ನ ಪ್ರಕಾರ ಇದು ಅತಿ ದೊಡ್ಡ ದುರಂತ ಎಂದು ಅವರು ಹೇಳಿದ್ದಾರೆ.
 ರೈಲ್ವೆ, ವಿಮಾನ ನಿಲ್ದಾಣಗಳು, ಪೈಪ್‌ಲೈನ್‌ಗಳು ಸೇರಿದಂತೆ ಅನೇಕ ಸರ್ಕಾರಿ ಸ್ವತ್ತುಗಳನ್ನು ಖಾಸಗಿಕರಣಗೊಳಿಸಲು ಸರ್ಕಾರ ಹೊರಟಿದೆ. ನಾವು ಖಾಸಗೀಕರಣದ ವಿರುದ್ಧವಲ್ಲ ಆದರೆ ನಮ್ಮ ಖಾಸಗೀಕರಣ ಯೋಜನೆಯು ಒಂದು ಅರ್ಥವನ್ನು ಹೊಂದಿತ್ತು.ನಾವು ರೈಲ್ವೆಯನ್ನು ಖಾಸಗಿಕರಣಗೊಳಿಸಲು ಹೋಗಲಿಲ್ಲ ಏಕೆಂದರೆ ನಿತ್ಯವು ಕೋಟ್ಯಂತರ ಜನರು ಸಂಚರಿಸುತ್ತಾರೆ ಮತ್ತು ಸಾಕಷ್ಟು ಜನರಿಗೆ ಉದ್ಯೋಗವನ್ನ ನೀಡಿದೆ ಎಂದು ಮಾತನಾಡುವ ವೇಳೆ ಅವರು ಸರ್ಕಾರ ಖಾಸಗೀಕರಣಗೊಳಿಸಲು ಹೊರಟಿರುವ ಅನೇಕ ಸರ್ಕಾರಿ ಸ್ವತ್ತುಗಳನ್ನು ಉಲೇಖಿಸಿದ್ದಾರೆ.
 ನಾವು ನಷ್ಟದಲ್ಲಿರುವ ಕೈಗಾರಿಕೆಗಳನ್ನು ಖಾಸಗೀಕರಣಗೊಳಿಸಿದ್ದೇವೆ, ಕನಿಷ್ಠ ಮಾರುಕಟ್ಟೆ ಪಾಲನ್ನು ಹೊಂದಿರುವ ಕಂಪನಿಗಳನ್ನು ನಾವು ಖಾಸಗೀಕರಣಗೊಳಿಸಿದ್ದೇವೆ ಆದರೆ, ನಿರ್ದಿಷ್ಟ ವಲಯದಲ್ಲಿ ಖಾಸಗಿ ವಲಯದ ಏಕಸ್ವಾಮ್ಯವನ್ನು ಪರಿಶೀಲಿಸುವ ಸಾಮರ್ಥ್ಯ ಹೊಂದಿರುವ ಸರ್ಕಾರಿ ಉದ್ಯಮಗಳನ್ನು ನಾವು ಖಾಸಗೀಕರಣಗೊಳಿಸಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. 

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ - Rahul Gandhi
Tags: Airport Authority of IndiaBJPCongress PartyGovernment AssetsGovernment of IndiaPrivatisationRailway Departmentಬಿಜೆಪಿ
Previous Post

70 ವರ್ಷದಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಅನ್ನುವವರೇ, 217 ಯೋಜನೆಗಳಿಗೆ ಕಾಂಗ್ರೆಸಿಗರ ಹೆಸರು ಇಡಲಾಗಿದೆ ಎನ್ನುತ್ತಿದ್ದಾರೆ –ಬಿವಿ ಶ್ರೀನಿವಾಸ್

Next Post

ಪ್ರೆಸ್‌ ಕ್ಲಬ್‌ ಸದಸ್ಯರಿಗೆ ಇಸ್ಕಾನ್‌ ಉಚಿತ ಊಟ: ಇದು ಪತ್ರಕರ್ತರ ಬಡತನವೊ/ಪತ್ರಿಕೋದ್ಯಮದ ಬಡತನವೊ? ಸುಗತ ಶ್ರೀನಿವಾಸ್‌ ಪ್ರಶ್ನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಪ್ರೆಸ್‌ ಕ್ಲಬ್‌ ಸದಸ್ಯರಿಗೆ ಇಸ್ಕಾನ್‌ ಉಚಿತ ಊಟ: ಇದು ಪತ್ರಕರ್ತರ ಬಡತನವೊ/ಪತ್ರಿಕೋದ್ಯಮದ ಬಡತನವೊ? ಸುಗತ ಶ್ರೀನಿವಾಸ್‌ ಪ್ರಶ್ನೆ

ಪ್ರೆಸ್‌ ಕ್ಲಬ್‌ ಸದಸ್ಯರಿಗೆ ಇಸ್ಕಾನ್‌ ಉಚಿತ ಊಟ: ಇದು ಪತ್ರಕರ್ತರ ಬಡತನವೊ/ಪತ್ರಿಕೋದ್ಯಮದ ಬಡತನವೊ? ಸುಗತ ಶ್ರೀನಿವಾಸ್‌ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!