• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂಡಿಯಾ ಒಕ್ಕೂಟ ಕೇಂದ್ರಕ್ಕೆ ನಡುಕ ತಂದಿದೆ; ಜಗದೀಶ್ ಶೆಟ್ಟರ್

Any Mind by Any Mind
July 27, 2023
in ಕರ್ನಾಟಕ, ರಾಜಕೀಯ
0
ಇಂಡಿಯಾ ಒಕ್ಕೂಟ ಕೇಂದ್ರಕ್ಕೆ ನಡುಕ ತಂದಿದೆ; ಜಗದೀಶ್ ಶೆಟ್ಟರ್
Share on WhatsAppShare on FacebookShare on Telegram

ದೇಶದಲ್ಲಿ ಕಾಂಗ್ರೆಸ್‌ ( Congress ) ಮತ್ತು ಅದರ ಮಿತ್ರ ಪಕ್ಷಗಳೆಲ್ಲಾ ಸೇರಿ ‘ಇಂಡಿಯಾ’ (INDIA) ಎಂಬ ಒಕ್ಕೂಟವನ್ನು ರಚಸಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದ ಹಾಗೆ ಬಿಜೆಪಿಯ (BJP) ಮಿತ್ರ ಪಕ್ಷಗಳಿಗೆ ನಡುಕ ಹುಟ್ಟಲು ಪ್ರಾರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿಕೆ ನೀಡಿದ್ದಾರೆ

ADVERTISEMENT

ಸಿಂಧನೂರಿನ ಆದರ್ಶ ಕಾಲೋನಿಯ ಉದ್ಯಮಿ ಅಮರೇಶ ಮಾಡಶಿರ ನಿವಾಸದಲ್ಲಿ ಬುಧವಾರ ಅವರು ಮಾತನಾಡಿದಂತಹ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ 136 ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರ ಪಡೆದ ನಂತರ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಡುಕ ಶುರುವಾಗಿದೆ. ತಮ್ಮ ಅವಧಿಯಲ್ಲಿ ನಡೆದಿರುವ ಭ್ರಷ್ಟಚಾರದ ಪ್ರಕರಣಗಳು ಎಲ್ಲಿ ಬಯಲಿಗೆ ಬರುತ್ತಯೋ ಎಂಬ ಭೀತಿಯಲ್ಲಿ ಹಲವು ನಾಯಕರಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕರ್ನಾಟಕದಲ್ಲಿ ಕನಿಷ್ಠ 15-20 ಸ್ಥಾನ ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ

ಬಿಜೆಪಿಯಲ್ಲಿ ಪಕ್ಷದಲ್ಲಿ ತಮ್ಮನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡಲು ಒಂದು ಬಣ ಪ್ರಯತ್ನಿಸುತ್ತಾ ಪ್ರತಿ ಹಂತದಲ್ಲೂ ಕಡೆಗಣಿಸುತ್ತಾ ಬಂದಿತ್ತು. ಕಡೆಗೆ ತಮಗೆ ಪಕ್ಷದಿಂದ ಟಿಕೆಟ್‌ ದೊರೆಯದಿರುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ಒಬ್ಬ ಮಾಜಿ ಮುಖ್ಯ ಮಂತ್ರಿಯ ಪರಿಸ್ಥಿತಿ ಹೀಗಾದರೆ, ಇನ್ನೂ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಹೇಗಿರುತ್ತದೆ ಎಂಬುದನ್ನು ಊಹಿಸಲು ಕಷ್ಟಸಾಧ್ಯ. ಹಾಗಾಗಿ ಇಂತಹ ಉಸಿರುಗಟ್ಟುವ ವಾತಾವರಣದಲ್ಲಿ ಬದುಕುವುದಕ್ಕಿಂತ ಕಾಂಗ್ರೆಸ್‌ಗೆ ಸೇರಿಕೊಂಡೆ. ಅವರು ಪಕ್ಷದ ಟಿಕೆಟ್‌ ನೀಡಿ ಬೆಂಬಲಿಸಿದರು. ಆದರೆ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರು ತಮ್ಮನ್ನು ಸೋಲಿಸಲೇಬೇಕೆಂದು ತೀರ್ಮಾನಿಸಿ ಇಡೀ ಆಡಳಿತ ಯಂತ್ರವನ್ನು ಧಾರಾವಾಡದ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಲ್ಲಿ ಬೀಡು ಬಿಟ್ಟು ಸೋಲಿಸಿದರು ಎಂದ ಹೇಳಿಕೆ ನೀಡಿದ್ದಾರೆ

Tags: BJPJagadish ShettarMLC
Previous Post

ಹಿಂದಿನ ವರ್ಷಗಳ ಪ್ರವಾಹದ ಅನುಭವದಿಂದ ಜೀವಹಾನಿ ತಪ್ಪಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಸಚಿವರ ವಿರುದ್ಧ ಶಾಸಕರ ಆಕ್ರೋಶ, ಕಾಂಗ್ರೆಸ್‌ನೊಳಗೆ ತಲ್ಲಣ..!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ ..?

ಸಚಿವರ ವಿರುದ್ಧ ಶಾಸಕರ ಆಕ್ರೋಶ, ಕಾಂಗ್ರೆಸ್‌ನೊಳಗೆ ತಲ್ಲಣ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada