• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹಳೇ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಿಲ್ಲ ಮಿ.ಸಿದ್ದರಾಮಯ್ಯ : ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
December 31, 2022
in Uncategorized
0
ಹಳೇ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಸಾಧ್ಯವಿಲ್ಲ ಮಿ.ಸಿದ್ದರಾಮಯ್ಯ : ಬಿಜೆಪಿ
Share on WhatsAppShare on FacebookShare on Telegram

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎರಡು ದಿನಗಳ ರಾಜ್ಯ ಪ್ರವಾಸದ ಬೆನ್ನಲೇ ಸರಣಿ ಟ್ವೀಟ್‌ ಮೂಲಕ ರಾಜ್ಯ ಬಿಜೆಪಿ ವಿರುದ್ದ ಮುಗಿಬಿದಿದ್ದ ಕಾಂಗ್ರೆಸ್‌-ಜೆಡಿಎಸ್‌ಗೆ ಬಿಜೆಪಿ ತಿರುಗೇಟು ನೀಡಿದೆ.

ADVERTISEMENT

ನಿಮ್ಮ ಟೂಲ್‌ಕಿಟ್‌ ಭಾಗವಾದ ಕಮಿಷನ್ ಎಂಬ ಸುಳ್ಳನ್ನು ಎಷ್ಟು ಬಾರಿ ಕೂಗಿ ಹೇಳಿದರೂ ಅದು ಸತ್ಯವಾಗುವುದಿಲ್ಲ ಸಿದ್ದರಾಮಯ್ಯನವರೇ. ಕ್ರಮ ಕೈಗೊಳ್ಳಲು ಸಾಕ್ಷ್ಯ ಕೊಡಿ ಎಂದು PMO ಕೇಳಿದಾಗ ಕೊಡಲು ಸಾಕ್ಷ್ಯವಿರಲಿಲ್ಲ. ನ್ಯಾಯಾಲಯಕ್ಕೂ ಕೊಡಲು ಸಾಕ್ಷ್ಯವಿಲ್ಲದೆ ತಲೆತಪ್ಪಿಸಿಕೊಂಡು ಓಡಾಡಿದ ಮೇಲೂ ಸುಳ್ಳಿನ ಚಲಾವಣೆಗಿಳಿದ ತಮ್ಮ ಧೈರ್ಯ ಅಪ್ರತಿಮ.

ಪೊಲೀಸ್‌ ಇಲಾಖೆಯ ಆಧುನೀಕರಣದ ಹೆಸರಲ್ಲೇ 68.8 ಕೋಟಿ ರೂ. ಕಳ್ಳತನ ಮಾಡಿದ ತಾವು ಅಮಿತ್‌ ಶಾ ಭೇಟಿಯಿಂದ ಧೃತಿಗೆಟ್ಟು ಕಮಿಷನ್ ತುತ್ತೂರಿಯನ್ನೇ ಮತ್ತೆ ಊದುತ್ತಿದ್ದೀರಿ. ಅದೇ ಹಳೆ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಆಗುವುದಿಲ್ಲ ಮಿಸ್ಟರ್ ಸಿದ್ದರಾಮಯ್ಯನವರೇ.

ನಮ್ಮಲ್ಲಿ ಮುಖ್ಯಮಂತ್ರಿಯಾಗಲಿ ಯಾವುದೇ ಹುದ್ದೆ ಮಾರಾಟಕ್ಕಿಲ್ಲ. ಆದರೆ ಕಳ್ಳನ ಮನಸು ಹುಳ್ಳಹುಳ್ಳಗೆ ಎಂಬಂತೆ ಟಿಕೆಟ್ಟನ್ನೇ ಮಾರಾಟಕ್ಕಿಟ್ಟ ನಿಮ್ಮ ಪಕ್ಷಕ್ಕೆ ಹಾಗೆ ಕಾಣುವುದು ಸಹಜ. ನಿಮ್ಮ ಸರ್ಕಾರ ಖರ್ಚು ಮಾಡಿದ 35,000 ಕೋಟಿ ರೂ.ಗಳಿಗೆ ಲೆಕ್ಕವೇ ಇಲ್ಲ ಎಂಬುದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಸಿದ್ದರಾಮಯ್ಯನವರೇ ಅದಕ್ಕೆ ನೀವು ಇಂದಿಗೂ ಉತ್ತರಿಸಿಲ್ಲ.

ಕೆರೆಗಳ ನೀರು ತುಂಬಿಸುತ್ತೇವೆ ಎಂದು @siddaramaiah ಸರ್ಕಾರ 1,43,341 ಕೋಟಿ ರೂ. ಬಿಡುಗಡೆ ಮಾಡಿ ಜಾಣ ನಿದ್ರೆಗೆ ಜಾರಿತು. ನಿಮ್ಮ ಸರ್ಕಾರದ ಅವಧಿ ಮುಗಿಯುವ ಕಾಲಕ್ಕೂ ನೀರು ತುಂಬಿಸಲು ಯಾವುದೇ ಕಾಮಗಾರಿಯನ್ನು ಆರಂಭ ಮಾಡಲಿಲ್ಲ. ಯೋಜನೆ ಹೆಸರಲ್ಲಿ ನಿಮ್ಮ ಸಹೋದ್ಯೋಗಿಗಳ ಜೇಬು ತುಂಬಿದವು. ಕೊನೆಗೆ ಕೆರೆಗಳು ತುಂಬಿದ್ದು ಮಳೆಯಿಂದ.

4/5

— BJP Karnataka (@BJP4Karnataka) December 31, 2022

ಕೆರೆಗಳ ನೀರು ತುಂಬಿಸುತ್ತೇವೆ ಎಂದು ಸಿದ್ದರಾಮಯ್ಯ ಸರ್ಕಾರ 1,43,341 ಕೋಟಿ ರೂ. ಬಿಡುಗಡೆ ಮಾಡಿ ಜಾಣ ನಿದ್ರೆಗೆ ಜಾರಿತು. ನಿಮ್ಮ ಸರ್ಕಾರದ ಅವಧಿ ಮುಗಿಯುವ ಕಾಲಕ್ಕೂ ನೀರು ತುಂಬಿಸಲು ಯಾವುದೇ ಕಾಮಗಾರಿಯನ್ನು ಆರಂಭ ಮಾಡಲಿಲ್ಲ. ಯೋಜನೆ ಹೆಸರಲ್ಲಿ ನಿಮ್ಮ ಸಹೋದ್ಯೋಗಿಗಳ ಜೇಬು ತುಂಬಿದವು. ಕೊನೆಗೆ ಕೆರೆಗಳು ತುಂಬಿದ್ದು ಮಳೆಯಿಂದ.

ನಿಮ್ಮವರ ಗ್ರಾನೈಟ್‌ ಗಣಿಗಾರಿಕೆಗೆ 7,785 ಹೆಕ್ಟೇರ್‌ ಅರಣ್ಯವನ್ನು ಕೊಟ್ಟು, ಇಂದಿರಾ ಕ್ಯಾಂಟೀನ್‌ ಹೆಸರಲ್ಲಿ ಭ್ರಷ್ಟಾಚಾರವನ್ನು ಬೇಯಿಸಿ ನುಂಗಿದ್ದಕ್ಕೇ ಜನ ಸಿದ್ದರಾಮಯ್ಯ ಸರ್ಕಾರವನ್ನು ತಿರಸ್ಕರಿಸಿದ್ದು. ಆದರೂ ಅಧಿಕಾರಕ್ಕೆ ಬರಲು ಬೇರೆ ದಾರಿ ಕಂಡುಕೊಂಡಾಗ ಉಪಚುನಾವಣೆಯಲ್ಲೂ ಜನ ನಿಮಗೆ ಪಾಠ ಕಲಿಸಿದ್ದರು ಎಂಬುದು ನೆನಪಿರಲಿ ಎಂದು ತಿರುಗೇಟು ನೀಡಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಯಡಿಯೂರಪ್ಪನ ಪೋಟೋ ಇಟ್ಟು ಪೂಜೆ ಮಾಡಬೇಕು : ಈಶ್ವರಪ್ಪ

Next Post

ಹೊಸ ವರ್ಷ ಸಂಭ್ರಮಾಚರಣೆ; ಪೊಲೀಸರಿಂದ ಭರ್ಜರಿ ತಯಾರಿ

Related Posts

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!
Uncategorized

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

by ಪ್ರತಿಧ್ವನಿ
May 22, 2026
0

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

Read moreDetails
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
Next Post
ಹೊಸ ವರ್ಷ ಸಂಭ್ರಮಾಚರಣೆ; ಪೊಲೀಸರಿಂದ ಭರ್ಜರಿ ತಯಾರಿ

ಹೊಸ ವರ್ಷ ಸಂಭ್ರಮಾಚರಣೆ; ಪೊಲೀಸರಿಂದ ಭರ್ಜರಿ ತಯಾರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada