• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in Top Story, ದೇಶ, ರಾಜಕೀಯ
0
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Share on WhatsAppShare on FacebookShare on Telegram

ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿ ಅವರಿಗೆ ಕೇರಳದ ಬಿಜೆಪಿ ವಕ್ತಾರ ಪಿಂಟು ಮಹಾದೇವನ್‌ ಬೆದರಿಕೆ ಒಡ್ಡಿದ್ದು, ಹತ್ಯೆ ಮಾಡುವುದಾಗಿ ಹೇಳಿದ್ದಾನೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷದ ನಾಯಕ ಮತ್ತು ಸಂಸದ ಕೆ.ಸಿ. ವೇಣು ಗೋಪಾಲ್‌ ರವರು ಬಿಜೆಪಿ ನಾಯಕ ಮತ್ತು ಗೃಹ ಸಚಿವಾರದ ಅಮಿತ್‌ ಶಾ ರವರಿಗೆ ಪಿಂಟು ನೀಡುರುವ ಹೇಳಿಕೆಯನ್ನು ಖಂಡಿಸಿ, ಆತನ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ADVERTISEMENT

ರಾಹುಲ್‌ ಗಾಂಧಿ ವಿಪಕ್ಷಗಳ ನಾಯಕ, ಪ್ರಜಾಪ್ರಭುತ್ವದಡಿಯಲ್ಲಿ ಮಹತ್ತರ ಜವಾಬ್ಧಾರಿಯನ್ನು ಹೊಂದಿದ್ದು, ವಿಪಕ್ಷಗಳ ನಾಯಕನನ್ನು Shadow Prime Minister ಎಂದು ಕರೆಯಲಾಗುತ್ತದೆ. ಪತ್ರಬರೆದು 2 ದಿನಗಳು ಕಳೆದಿದ್ದು, ಈವರೆಗೂ ಬಿಜೆಪಿ ವಕ್ತಾರನ ವಿರುದ್ಧ ಬಿಜೆಪಿ ಯಾಗಲೀ/ ಕೇಂದ್ರ ಸರ್ಕಾರವಾಗಲೀ ಯಾವುದೇ ಕ್ರಮವನ್ನು ಜರುಗಿಸಿಲ್ಲ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ರಾಜ್ಯ ಮುಖ್ಯಮಂತ್ರಿ ಪಿಣಾರಾಯಿ ವಿಜಯನ್‌ ಸರ್ಕಾರವು ಕೂಡ ಈ ಘಟನೆಗೆ ಕುರಿತು ಯಾವುದೇ ಹೇಳಿಕೆಯನ್ನು ನೀಡದೆ. ಮೌನಕ್ಕೆ ಶರಣಾಗಿರುವುದು ದೊಡ್ಡ ದುರಂತ. ಕಾರಣ ರಾಹುಲ್‌ ರವರು 2019ರಲ್ಲಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಕೇರಳ ರಾಜ್ಯದ  ಸಂಸದರಾಗಿ ಆಯ್ಕೆಯಾಗುತ್ತಾರೆ.  ಇನ್ನು  2024 ರ ಸಾರ್ವತ್ರಿಕ  ಚುನಾವಣೆಯಲ್ಲಿ ಎರಡು ಸಂಸದೀಯ ಮತ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಕ್ಷೇತ್ರದಲ್ಲೂ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅಭೂತ ಪೂರ್ವ ಜಯವನ್ನು ಸಾಧಿಸಿದ್ದರು.  ಕೇರಳದ ವಯನಾಡು  ಹಾಗೂ ಉತ್ತರಪ್ರದೇಶದ ರಾಯ್‌ ಬರೇಲಿ  ಕ್ಷೇತ್ರಗಳಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯವನ್ನು ದಾಖಲಿಸಿದರು.

2019ರಿಂದ 2024ರವರೆಗೂ ಈವರೆಗೂ ಕೇರಳ ಸೇರಿದಂತೆ ಯಾವ ರಾಜ್ಯದ ಸಂಸದರು ರಾಹುಲ್‌ ಗಾಂಧಿ ರವರಷ್ಟು ಸಕ್ರಿಯವಾಗಿ, ಅಭಿವೃದ್ದಿ ಕಡೆ ಗಮನ ಹಿರಿಸದಿರವುದು ಗೊತ್ತಾಗುತ್ತದೆ.

ಇದರ ಜೊತೆಗೆ ಕೇರಳ ರಾಜ್ಯಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲದೆ,  ರಾಜ್ಯದಲ್ಲಿ  ಹೆಚ್ಚು ಮಳೆ ಸುರಿಯುವುದರ ಜೊತೆಗೆ  ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ.  ಭೂ ಕುಸಿತದಿಂದ ರಸ್ತೆಯ ಹೆದ್ದಾರಿಗಳು ಬಂದಾಗುವುದು, ಹೀಗೆ ಅನೇಕ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಜನರು ನಿರಾಶ್ರಿತರಾಗಿ, ಸಾರ್ವಜನಿಕರು ತಮ್ಮ ದೈನಂದಿನ ಜೀವನವನ್ನು ನಡೆಸುವುದು ಕಷ್ಟಪಡುವಂತಹ ಸಂದರ್ಭದಲ್ಲೂ ಸಹ ರಾಹುಲ್‌ ಗಾಂಧಿ ಸಂಸದನಾಗಿ ಜವಾಬ್ಧಾರಿಯನ್ನು ಹೊತ್ತು ಜನತೆಯ ಸಮಸ್ಯೆಗೆ ಸ್ಪಂದಿಸಿದಲ್ಲದೆ, ಹಾಗೂ ಕೇಂದ್ರವು ದಕ್ಷಣ ಭಾರತದ  ರಾಜ್ಯಗಳನ್ನು  ನಿರ್ಲಕ್ಷಿಸುತ್ತಿರುವ ಸಂದರ್ಭದಲ್ಲೂ ಸಹ ರಾಹುಲ್‌ ಗಾಂಧಿ ಸಂಸದನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಹಾಗೂ ಕೇರಳಕ್ಕೆ ಹೆಚ್ಚಿನ ಅನುದಾನಕ್ಕಾಗಿ ಕೇಂದ್ರದ ವಿರುದ್ಧ ಸಂಸತ್‌ ಒಳಗೂ ಹಾಗೂ ಹೊರಗೂ ಸಮರ ಸಾರಿ ಅನುದಾನವನ್ನು ಕೊಡಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿದ್ದಾರೆ.

ಇಷ್ಟೇಲ್ಲ ಸಾಧಿಸಿರುವ ವಿಪಕ್ಷ ನಾಯಕನಿಗೆ ಕೇರಳ ಸರ್ಕಾರ ಇವರ ಹತ್ಯೆಗೆ ಬೆದರಿಕೆ ಹಾಕಿರುವ ಬಿಜೆಪಿ ವಕ್ತಾರನ ವಿರುದ್ಧ ಯಾವುದೇ ಕ್ರಮ ಜರುಗಿಸದಿರುವುದು ಎಷ್ಟರ ಮಟ್ಟಿಗೆ ಸರಿ?
ಇನ್ನು ರಾಹುಲ್‌ ಗಾಂಧಿ ಅವರು ಎರಡು ಸಂಸದೀಯ ಕ್ಷೇತ್ರದಲ್ಲಿ ಒಂದನ್ನು ಅವರು ತ್ಯಜಿಸಬೇಕಿತ್ತು.ಇದರ ಅನ್ವಯ ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಕೇರಳದ  ವಾಯಿನಾಡನ್ನು ಬಿಟ್ಟುಕೊಡುತ್ತಾರೆ. ಇದಾದ ಬಳಿಕ ಈ ಕ್ಷೇತ್ರಕ್ಕೆ ಮರು ಚುನಾವಣೆ ನಡೆಯುತ್ತದೆ. ಈ ಭಾಗದಿಂದ ರಾಹುಲ್‌ ಗಾಂಧಿ ಅವರ ಸಹೋದರಿಯಾದ ಪ್ರಿಯಾಂಕ ಗಾಂಧಿ ರವರು ಸ್ಪರ್ದಿಸಿ ಅವರು ಕೂಡ ಸಂಸದರಾಗಿ ಆಯ್ಕೆಯಾಗುತ್ತಾರೆ. ಹೀಗಿರುವಾಗ ಕೇರಳ ರಾಜ್ಯದ ಮುಖ್ಯಮಂತ್ರಿ ಈವರೆಗೂ ಬಿಜೆಪಿ ಪಕ್ಷದ ವಕ್ತಾರನ ವಿರುದ್ಧ ಯಾವುದೇ ಕ್ರಮ ಜರುಗಿಸದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Tags: AICCBJPCongress Narendra Modi Amit ShahKeralaPinarayi VijayanPriyanka GandhiRahul Gandhi
Previous Post

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Next Post

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

Related Posts

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
0

ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಇವರನ್ನು  ರಾಷ್ಟ್ರೀಯ ತನಿಖಾ  ಸಂಸ್ಥೆ NIA  ಅಧಿಕಾರಿಗಳು ವಶಕ್ಕೆ ಪಡೆದು ಜೋಧ್ ಪುರಕ್ಕೆ ಕರೆದೋಯ್ದಿದ್ದಾರೆಂದು ಅವರ ಪತ್ನಿ ತಿಳಿಸಿದ್ದಾರೆ.  ಸೋನಮ್...

Read moreDetails
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

September 29, 2025
‘ಪರಾಕ್‌’ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !

‘ಪರಾಕ್‌’ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !

September 30, 2025
Next Post
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!