• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‌ ಕುಮಾರ್‌ ಕಟೀಲ್‌

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್‌ ಕುಮಾರ್‌ ಕಟೀಲ್‌
Share on WhatsAppShare on FacebookShare on Telegram

ಬೆಂಗಳೂರು: ನಾನು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟನೆ ನೀಡಿದಾರೆ. ನಮ್ಮ ರಾಜೀನಾಮೆ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಸುಳ್ಳು ಸುದ್ದಿಗಳು ನಂಬಬೇಡಿ ಎಂದು ಹೇಳಿದ್ದಾರೆ. ‘ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತದೆ. ನೈತಿಕವಾಗಿ ಜವಾಬ್ದಾರಿ ಹೊತ್ತು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ.

ADVERTISEMENT

ನಿರ್ಧಾರದ ಬಗ್ಗೆ ಮೌಖಿಕವಾಗಿಯೂ ತಿಳಿಸಿದ್ದೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಬಳ್ಳಾರಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು.

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ನಳಿನ್ ಕುಮಾರ್ ಕಟೀಲ್ ಉಲ್ಟಾ ಹೊಡೆದಿದ್ದಾರೆ. ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು’ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.

ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Tags: BJPBJP GovernmentBJP State PresidentCongress PartyJ.P. NaddaNalin Kumar KateelNalin Kumar Kateel clarifiednalinkumarkateelNational President J.P. Naddanot resignednot resigned BJP state president
Previous Post

ಸಫಾರಿ ವೇಳೆ ವಸಿಷ್ಠ ಸಿಂಹ- ಹರಿಪ್ರಿಯಾ ಇದ್ದ ಜೀಪ್‌ ಅಟ್ಟಿಸಿಕೊಂಡು ಬಂದ ಆನೆ!

Next Post

ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!

ರಷ್ಯಾ ಆಂತರಿಕ ದಂಗೆ ; ಅಧ್ಯಕ್ಷ ಪುಟಿನ್ ಪದಚ್ಯುತಿ ಮಾಡುವೆ ಎಂದ ಪ್ರಿಗೊಜಿನ್‌..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada