• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿಯಲ್ಲಿ ಜಗದೀಶ್​ ಶೆಟ್ಟರ್​ ಸೋಲಿಸಲು ಬಿಜೆಪಿ ರಣತಂತ್ರ

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ರಾಜಕೀಯ
0
ಹುಬ್ಬಳ್ಳಿಯಲ್ಲಿ ಜಗದೀಶ್​ ಶೆಟ್ಟರ್​ ಸೋಲಿಸಲು ಬಿಜೆಪಿ ರಣತಂತ್ರ
Share on WhatsAppShare on FacebookShare on Telegram

ಹುಬ್ಬಳ್ಳಿ : ಬಿಜೆಪಿಯಿಂದ ಟಿಕೆಟ್​ ಮಿಸ್​ ಆದ ಬಳಿಕ ಕೆಂಡಾಮಂಡಲರಾಗಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್​ ಕಾಂಗ್ರೆಸ್​ನಿಂದ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್​ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಶತಾಯಗತಾಯ ಶೆಟ್ಟರ್​ನ್ನು ಸೋಲಿಸಲೇಬೇಕು ಎಂದು ನಿರ್ಧರಿಸಿರುವ ಬಿಜೆಪಿ ಸಾಕಷ್ಟು ರಣತಂತ್ರ ಹೂಡಿದೆ.

ADVERTISEMENT

ಕೆಲವು ದಿನಗಳ ಹಿಂದೆಯಷ್ಟೇ ಧಾರವಾಡಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಎರಡು ಪ್ರಮುಖ ಲಿಂಗಾಯತ ಮಠಕ್ಕೆ ವಿಸಿಟ್​ ನೀಡುವ ಮೂಲಕ ಲಿಂಗಾಯತ ಮತದಾರರನ್ನು ಬಿಜೆಪಿಯಲ್ಲಿಯೇ ಉಳಿಸಿಕೊಳ್ಳುವ ಪ್ಲಾನ್​ ಮಾಡಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಈ ಭಾಗದಲ್ಲಿ ಸಂಘ ಪರಿವಾರವನ್ನು ಸದೃಢಗೊಳಿಸಲು ಮುಂದಾಗಿದ್ದು ನಾಗ್ಪುರದಿಂದ 50 ಮಂದಿ ಆರ್​ಎಸ್​ಎಸ್​ ಕಾರ್ಯಕರ್ತರನ್ನು ಹುಬ್ಬಳ್ಳಿಗೆ ಕರೆಯಿಸಿದ್ದಾರೆ ಎನ್ನಲಾಗಿದೆ. ಈ ಆರ್​ಎಸ್​ಎಸ್​ ಕಾರ್ಯಕರ್ತರು ಶೆಟ್ಟರ್​ ನಡೆಯನ್ನು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ಬಿಜೆಪಿ ಕಾರ್ಯಕರ್ತರು ಶೆಟ್ಟರ್ ಹಿಂದೆ ಹೋಗದಂತೆ ನಿಗಾ ವಹಿಸಿದ್ದಾರೆ ಎನ್ನಲಾಗಿದೆ/

Tags: BJPHubliJagadish ShettarJP NaddaNaleen Kumar KateelSangh Parivar
Previous Post

ಮೇ 13ರಂದು ಕಾಂಗ್ರೆಸ್​, ಜೆಡಿಎಸ್​ಗೆ ದೊಡ್ಡ ಆಘಾತ ಕಾದಿದೆ : ಬಿ.ವೈ ವಿಜಯೇಂದ್ರ ಭವಿಷ್ಯ

Next Post

ಮೈಸೂರು ಜಿಲ್ಲೆಯಾದ್ಯಂತ ಪ್ರಚಾರಕ್ಕೆ ಪ್ರತಾಪ್​ ಸಿಂಹ ಹಿಂದೇಟು : ಕೇವಲ ವರುಣ ಕ್ಷೇತ್ರಕ್ಕಷ್ಟೇ ಪ್ರಚಾರ ಸೀಮಿತ..?

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
Next Post
ಮೈಸೂರು ಜಿಲ್ಲೆಯಾದ್ಯಂತ ಪ್ರಚಾರಕ್ಕೆ ಪ್ರತಾಪ್​ ಸಿಂಹ ಹಿಂದೇಟು : ಕೇವಲ ವರುಣ ಕ್ಷೇತ್ರಕ್ಕಷ್ಟೇ ಪ್ರಚಾರ ಸೀಮಿತ..?

ಮೈಸೂರು ಜಿಲ್ಲೆಯಾದ್ಯಂತ ಪ್ರಚಾರಕ್ಕೆ ಪ್ರತಾಪ್​ ಸಿಂಹ ಹಿಂದೇಟು : ಕೇವಲ ವರುಣ ಕ್ಷೇತ್ರಕ್ಕಷ್ಟೇ ಪ್ರಚಾರ ಸೀಮಿತ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!