• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ-ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಕರ್ನಾಟಕ, ರಾಜಕೀಯ
0
ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ-ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram

ಬೆಳಗಾವಿ: ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಟೀಕಾಪ್ರಹಾರ ನಡೆಸಿದ್ದಾರೆ.

ADVERTISEMENT
Ramesh jarkiholi on BY Vijayendra: ರಮೇಶ್ ಜಾರಕಿಹೊಳಿ ವಿಜಯೇಂದ್ರ ಮಾತುಕತೆ.. ವೈರಲ್..! #pratidhvani

ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ.
ರೈತರ ಪರವಾಗಿ ಬಿಜೆಪಿ ಯವರು ಏನು‌ ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ.‌ ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ಗುಡುಗಿದರು.

CM Siddaramaiah : ಮನುಷ್ಯ ಮನುಷ್ಯನ ದ್ವೇಷಿಷಬಾರದು  #cmsiddaramaiah #belagavisession #watch

ನಮ್ಮದು ಜಾತ್ಯತೀತ ಸರ್ಕಾರ

ಟಿಪ್ಪು ಜಯಂತಿ ವಿವಾದದ ಬಗ್ಗೆ ಮಾತನಾಡಿದ ಅವರು, ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು‌ ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಹೇಳಿದರು.

Tags: BJPcongressFarmersKarnataka PoliticsLakshmi hebbalkarPoliticsprotest
Previous Post

ದರ್ಶನ್‌ ಜೈಲುವಾಸ ಮುಂದಿಟ್ಟುಕೊಂಡು ಡೆವಿಲ್‌ ಮೇಲೆ ಷಡ್ಯಂತ್ರ? ಜೈಲಿನ ಗಲಾಟೆ ಸುಳ್ಳಾ..?

Next Post

ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!