• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ದೇಶ, ರಾಜಕೀಯ
0
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭೂತ ಪೂರ್ವ ಗೆಲುವು ಸಾಧಿಸಿದ್ದು, ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಬಿಹಾರದ ಭರ್ಜರಿ ಗೆಲುವಿನ ಬೆನ್ನಲ್ಲೇ ಇದೀ ಬಿಜೆಪಿ ಹೈಕಮಾಂಡ್‌ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಕಠಿಣ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಿಹಾರದ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಆರ್.ಕೆ. ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಮಾನತುಗೊಂಡ ನಂತರ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಆಂತರಿಕ ವಿಚಾರದ ಬಗ್ಗೆ ಧ್ವನಿ ಎತ್ತಿ, ಪಕ್ಷದ ವಿರೋಧ ಮಾತನಾಡಿದರು ಎನ್ನುವ ಕಾರಣಕ್ಕೆ ಆರ್.ಕೆ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಹಿರಿಯ ರಾಜಕಾರಣಿ ಆರ್.ಕೆ. ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಈ ಹಿಂದೆ ವಿದ್ಯುತ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

CM Siddaramaiah On Narendramodi : ಆದ್ರೆ ಅನ್ನೋದ್ಯಾಕೆ... ಇದು ನ್ಯಾಯ ಅಲ್ಲ ಅಂದ್ರೆ ಮುಗ್ಡೋಯ್ತು...!
Tags: Bihar Election 2025BJPIndiaPoliticsRK Singh
Previous Post

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

Next Post

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

Related Posts

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
0

ಬೆಂಗಳೂರು : ನಟ ದರ್ಶನ್‌(Darshan) ಅಭಿನಯದ ಬಹು ನಿರೀಕ್ಷಿತ ಡೆವಿಲ್‌(Devil) ಚಿತ್ರ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ತಂದಿದೆ. ರಾಜ್ಯದ ಹಲವು ನಗರಗಳಲ್ಲಿ ಬೆಳಗ್ಗೆ 6.30ರ...

Read moreDetails
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
Next Post
ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ…ಟೀಕೆಗಳಿಗೆ ಹೆದರಬೇಡಿ

ಜೀವನದಲ್ಲಿ ಯಾರಿರಲಿ, ಯಾರಿಲ್ಲದಿರಲಿ...ಟೀಕೆಗಳಿಗೆ ಹೆದರಬೇಡಿ

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!