ಕಲಬರಗಿಗೆ ನಿಮಾನ್ಸ್ ಶಾಖೆ ಪ್ರಾರಂಭಿಸುವಂತೆ ಸಿಎಂ ಗೆ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯ.
ಕಲಬುರಗಿಯಲ್ಲಿ ನಿಮಾನ್ಸ್ ಆಸ್ಪತ್ರೆಯ ಶಾಖೆ ಸ್ಥಾಪಿಸುವಂತೆ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಅವರನ್ನು ಒತ್ತಾಯಿಸಿದರು. ಕಲಬುರಗಿ ಯ ಜಯದೇವ ಆಸ್ಪತ್ರೆಯ ನೂತನ...
Read moreDetails