• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಲಿಂಗಾಯತ ಸಮುದಾಯದ ನಾಯಕರನ್ನು ಬಿಜೆಪಿ ಕೀಳಾಗಿ ನಡೆಸಿಕೊಂಡಿದೆ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 27, 2023
in ರಾಜಕೀಯ
0
ಲಿಂಗಾಯತ ಸಮುದಾಯದ ನಾಯಕರನ್ನು ಬಿಜೆಪಿ ಕೀಳಾಗಿ ನಡೆಸಿಕೊಂಡಿದೆ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಿಎಂ ನಾಗರಾಜ್​ ಪರವಾಗಿ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ರು. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಒಬ್ಬನೇ ಒಬ್ಬ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಗುಡುಗಿದ್ರು.

ADVERTISEMENT

ಯಡಿಯೂರಪ್ಪ ಲಿಂಗಾಯತ ಪ್ರಬಲ ನಾಯಕನಾಗಿದ್ದರೂ ಸಹ ಅವರನ್ನು ಕೇವಲ 2 ವರ್ಷಗಳಿಂದ ಮುಖ್ಯಮಂತ್ರಿ ಮಾಡಿ ಕೆಳಗಿಳಿಸಿದರು ಎಂದು ಹೇಳಿದ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಣ್ಣೀರು ಹಾಕಿದ್ದನ್ನು ಮಿಮಿಕ್ರಿ ಮಾಡುವ ಮೂಲಕ ಹಾಸ್ಯ ಚಟಾಕಿ ಹಾರಿಸಿದ್ರು.

ಯಡಿಯೂರಪ್ಪ ಮಾತ್ರವಲ್ಲ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಲಕ್ಷ್ಮಣ ಸವದಿ, ಜಗದೀಶ್​ ಶೆಟ್ಟರ್​ಗೂ ಈ ಬಿಜೆಪಿ ಟಿಕೆಟ್​ ನೀಡಲಿಲ್ಲ. ಬಿಜೆಪಿಯು ಲಿಂಗಾಯತ ಸಮುದಾಯದ ನಾಯಕರನ್ನು ಅತ್ಯಂತ ಕೀಳಾಗಿ ಕಂಡಿದೆ ಎಂದು ಆರೋಪಿಸಿದ್ರು.

Tags: BellaryBJPLingayat Communitysiddaramaiahಕಾಂಗ್ರೆಸ್​ಬಳ್ಳಾರಿಬಿಜೆಪಿಲಿಂಗಾಯತ ಸಮುದಾಯಸಿದ್ದರಾಮಯ್ಯ
Previous Post

ʻಸ್ವರೂಪ್ ನನ್ನ ಮಗ.. ಅವನನ್ನು ಗೆಲ್ಲಿಸೋದೆ ನನ್ನ ಗುರಿʼ: ಭವಾನಿ ರೇವಣ್ಣ ಹೇಳಿಕೆಗೆ ಶಾಸಕ ಪ್ರೀತಂಗೌಡ ಟಾಂಗ್..!‌

Next Post

ʻಅಣ್ಣಾಮಲೈ ಕರ್ನಾಟಕದ ಸಿಂಗಂ.. ಶಿವಮೊಗ್ಗ BJP ಅಭ್ಯರ್ಥಿಯನ್ನು ಗೆಲ್ಲಿಸಲು ಬಂದಿದ್ದಾರೆʼ: ಕೆ.ಎಸ್‌ .ಈಶ್ವರಪ್ಪ..!  

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
Next Post
ʻಅಣ್ಣಾಮಲೈ ಕರ್ನಾಟಕದ ಸಿಂಗಂ.. ಶಿವಮೊಗ್ಗ BJP ಅಭ್ಯರ್ಥಿಯನ್ನು ಗೆಲ್ಲಿಸಲು ಬಂದಿದ್ದಾರೆʼ: ಕೆ.ಎಸ್‌ .ಈಶ್ವರಪ್ಪ..!  

ʻಅಣ್ಣಾಮಲೈ ಕರ್ನಾಟಕದ ಸಿಂಗಂ.. ಶಿವಮೊಗ್ಗ BJP ಅಭ್ಯರ್ಥಿಯನ್ನು ಗೆಲ್ಲಿಸಲು ಬಂದಿದ್ದಾರೆʼ: ಕೆ.ಎಸ್‌ .ಈಶ್ವರಪ್ಪ..!  

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!