• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಿಯಾಂಕ್‌ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ ಯತ್ನ.. ಎಳನೀರು ಕೊಟ್ಟ ಕಾಂಗ್ರೆಸ್‌

ಕೃಷ್ಣ ಮಣಿ by ಕೃಷ್ಣ ಮಣಿ
January 4, 2025
in Top Story, ಕರ್ನಾಟಕ, ರಾಜಕೀಯ
0
ಪ್ರಿಯಾಂಕ್‌ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ ಯತ್ನ.. ಎಳನೀರು ಕೊಟ್ಟ ಕಾಂಗ್ರೆಸ್‌
Share on WhatsAppShare on FacebookShare on Telegram

ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ.. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಉಗ್ರ ಹೋರಾಟ ಮಾಡ್ತಿದೆ.. ಕಲಬುರಗಿ ಕಲಬುರಗಿಯ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಪ್ರಯತ್ನಿಸಿದ್ದ.. ಕಲಬುರಗಿಯ ಜಗತ್ ಸರ್ಕಲ್‌ನಿಂದ ಬಿಜೆಪಿ ಪಾದಯಾತ್ರೆ ಮೂಲಕ ಹೋರಾಟ ಮಾಡಿದೆ.. ಸಾವಿರಾರು ಕಾರ್ಯಕರ್ತರೊಂದಿಗೆ ಪ್ರತಿಭಟನಾ ಮೆರವಣಿಗೆ ಮಾಡಿದ ಬಿಜೆಪಿ ನಾಯಕರು, ಪ್ರಿಯಾಂಕ್‌ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ರು.. ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಿನ್ನೆಲೆ ಕಲಬುರಗಿ ಡಿಸಿ ಕಚೇರಿ ಎದುರು ಪೊಲೀಸರು ತಡೆದು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.

ADVERTISEMENT

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ವಿಭಿನ್ನವಾಗಿ ಕೌಂಟರ್ ಮಾಡಿದೆ.. ಪ್ರಿಯಾಂಕ್ ಖರ್ಗೆ ಮನೆ ಮುತ್ತಿಗೆಗೆ ಬಂದ ಬಿಜೆಪಿ ನಾಯಕರಿಗೆ ಎಳೆನೀರು ಹಾಗೂ ಟೀ ವ್ಯವಸ್ಥೆ ಮಾಡಲಾಗಿತ್ತು.. ಈ ಮೊದಲೇ ಸುದ್ದಿಗೋಷ್ಠಿ ನಡೆಸಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಪ್ರತಿಭಟನೆಗೆ ಬಂದವರಿಗೆ ಟೀ ವ್ಯವಸ್ಥೆ ಮಾಡ್ತೇವೆ ಎಂದು ವ್ಯಂಗ್ಯವಾಡಿದ್ರು.. ಅದ್ರಂತೆ ಇಂದು ಪ್ರಿಯಾಂಕ್ ಖರ್ಗೆ ಬೆಂಬಲಿಗರು ಟೀ, ಎಳನೀರಿನ ವ್ಯವಸ್ಥೆ ಮಾಡಿದ್ದರು.

ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ವೇಳೆ ಕಲಬುರಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಇರೋದು ಪರ್ಸಂಟೇಜ್ ಸರ್ಕಾರ. ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರ ಜಾಸ್ತಿ ಆಗಿದೆ. ಕಾಮಗಾರಿ ಅಕ್ರಮ, ಕಂಟ್ರಾಕ್ಟರ್ ಬಳಿ ಸುಲಿಗೆ ಮಾಡೋದು ಮನೆ ಮಾತಾಗಿದೆ. ಸಚಿನ್ ಇಡೀ ಕುಟುಂಬ ನೋವಿನಲ್ಲಿ ಇದ್ದು, ಸರ್ಕಾರದ ವಿರುದ್ಧ ದಂಗೆ ಎದ್ದಿದ್ದಾರೆ. ಹೀಗೆ ಮುಂದುವರಿದರೆ ಕರ್ನಾಟಕ ಬಿಹಾರ ತರ ಆಗಲಿದೆ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಎಂಎಲ್ಸಿ ರವಿಕುಮಾರ್, ರಾಜೀನಾಮೆ ಕೊಡೋ ಪ್ರಶ್ನೆ ಇಲ್ಲ ಅಂತಾ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆದರೆ ಅವರು ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.. ಇನ್ನು ಅವ್ರ ಮನೆಗೆ ಎಳನೀರು ಕುಡಿಯೋಕೆ, ಕಾಫಿ ಕುಡಿಯೋಕೆ ಹೋಗ್ತಿಲ್ಲ ಅಂತ ಕೌಂಟರ್ ನೀಡಿದ್ರು.

ಕಾನೂನು ಕಾಂಗ್ರೆಸ್ನವರಿಗೂ ಒಂದೇ ಇರೋದು ಎಂದು ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಗ ಎಂಬ ಕಾರಣಕ್ಕೆ ನನಗೆ ಕಾನೂನು ಅನ್ವಯ ಆಗಲ್ಲ ಆಗಲ್ಲ. ಸಂವಿಧಾನವೂ ಅನ್ವಯ ಆಗಲ್ಲವೆಂದು ಅವರು ಭಾವಿಸಿರಬಹುದು. ಈಶ್ವರಪ್ಪನವರ ರಾಜೀನಾಮೆಯನ್ನ ಕೇಳಿ ಪಡೆದಿದ್ರಲ್ಲ, ಯಾವ ಸಾಕ್ಷಿ ಇತ್ತು..? ರಾಜ್ಯ ಸರ್ಕಾರ ಪ್ರಕರಣವನ್ನ ನ್ಯಾಯಯುತ ತನಿಖೆಗೆ ಸಿಬಿಐಗೆ ಕೊಡಲಿ ಅಂತ ಆಗ್ರಹಿಸಿದ್ದಾರೆ.

Tags: bjp protest in front priyank kharge housePriyank Khargepriyank kharge aidepriyank kharge casepriyank kharge controversypriyank kharge housepriyank kharge interviewpriyank kharge latest newspriyank kharge newspriyank kharge on amit shahpriyank kharge on bjppriyank kharge on evmpriyank kharge speechpriyank kharge statementpriyank kharge today newspriyank kharge v/s ct ravipriyank kharge vs bjpPriyanka Kharge
Previous Post

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ; ಹೆಚ್.ಡಿ.ಕುಮಾರಸ್ವಾಮಿ

Next Post

ಪ್ರಯಾಣಿಕರಿಗೆ ಬಿಗ್ ಶಾಕ್ ಇಂದು ಮಧ್ಯರಾತ್ರಿಯಿಂದಲೇ ಬಸ್ ಟಿಕೆಟ್‌ ದರ ಹೆಚ್ಚಳ,

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post

ಪ್ರಯಾಣಿಕರಿಗೆ ಬಿಗ್ ಶಾಕ್ ಇಂದು ಮಧ್ಯರಾತ್ರಿಯಿಂದಲೇ ಬಸ್ ಟಿಕೆಟ್‌ ದರ ಹೆಚ್ಚಳ,

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!