• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಮಿಳುನಾಡು: ಪ್ರಚಾರಕ್ಕೆ ಕಾಂಗ್ರೆಸ್‌ ಸಂಸದನ ಪತ್ನಿಯ ಚಿತ್ರ ಬಳಸಿ ಮುಖಭಂಗಕ್ಕೆ ಒಳಗಾದ ಬಿಜೆಪಿ

by
March 31, 2021
in ದೇಶ
0
ತಮಿಳುನಾಡು: ಪ್ರಚಾರಕ್ಕೆ ಕಾಂಗ್ರೆಸ್‌ ಸಂಸದನ ಪತ್ನಿಯ ಚಿತ್ರ ಬಳಸಿ ಮುಖಭಂಗಕ್ಕೆ ಒಳಗಾದ ಬಿಜೆಪಿ
Share on WhatsAppShare on FacebookShare on Telegram

ದ್ರಾವಿಡ ನೆಲವಾದ ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪರದಾಡುತ್ತಿರುವ ಬಿಜೆಪಿಗೆ ಇನ್ನೊಂದು ಮುಖಭಂಗ ಎದುರಾಗಿದೆ. ಚುನಾವಣಾ ಪ್ರಚಾರಕ್ಕೆ ತಯಾರಿಸಿರುವ ವೀಡಿಯೋ ಒಂದರಲ್ಲಿ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಅವರ ಪತ್ನಿ ಹಾಗೂ ಭರತನಾಟ್ಯಂ ಕಲಾವಿದೆ ಶ್ರೀನಿಧಿ ಚಿದಂಬರಂ ಅವರ ಚಿತ್ರವನ್ನು ಬಿಜೆಪಿ ಬಳಸಿಕೊಂಡಿದೆ. ಇದರ ವಿರುದ್ದ ಸಾಕಷ್ಟು ಟೀಕೆಗಳು ಕೂಡಾ ಕೇಳಿ ಬರುತ್ತಿವೆ.

ADVERTISEMENT

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಬರೆದ ʼಸೆಮ್ಮೊಳಿʼ ಹಾಡಿಗೆ ಎ ಆರ್‌ ರೆಹಮಾನ್‌ ಸಂಗೀತ ಸಂಯೋಜನೆ ಮಾಡಿದ್ದರು. ಈ ಹಾಡಿಗೆ ಶ್ರೀನಿಧಿ ಅವರು ಭರತನಾಟ್ಯಂ ರೂಪ ನೀಡಿದ್ದರು. ಈಗ ಇದೇ ವೀಡಿಯೋದ ತುಣುಕೊಂದನ್ನು ಬಿಜೆಪಿ ತನ್ನ ಪ್ರಚಾರಕ್ಕೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಬಳಸಿ ಅಪಹಾಸ್ಯಕ್ಕೆ ಈಡಾಗಿದೆ.

ʼಕಮಲ ಅರಳುತ್ತದೆʼ ಎಂಬ ಶೀರ್ಷಿಕೆಯಡಿಯಲ್ಲಿ ಬಿಜಪಿಯು ಒಂದು ವೀಡಿಯೋ ಹಾಡನ್ನು ಬಿಡುಗಡೆಗೊಳಿಸಿತ್ತು. ಇದರಲ್ಲಿ ಶ್ರೀನಿಧಿ ಅವರ ಚಿತ್ರವನ್ನು 2 ಸೆಕೆಂಡ್‌ಗಳ ಕಾಲ ಬಳಸಿಕೊಂಡಿತ್ತು. ಆ ಟ್ವೀಟ್‌ ಅನ್ನು ಈಗ ಬಿಜೆಪಿಯು ತನ್ನ ಖಾತೆಯಿಂದ ಅಳಿಸಿದೆ.

ಈ ಕುರಿತಾಗಿ ಪ್ರತಿಕ್ರಿಯಿಸಿರುವ ಶ್ರೀನಿಧಿ ಚಿದಂಬರಂ ಅವರು, ಬಿಜೆಪಿಯು ತನ್ನ ಪ್ರೊಪಗಾಂಡವನ್ನು ಪ್ರಚಾರ ಮಾಡಲು ನನ್ನ ಚಿತ್ರ ಬಳಸಿರುವುದು ಹಾಸ್ಯಾಸ್ಪದ. ತಮಿಳುನಾಡಿನಲ್ಲಿ ಕಮಲ ಎಂದೂ ಅರಳುವುದಿಲ್ಲ, ಎಂದು ಹೇಳಿದ್ದಾರೆ.

Ridiculous that the @bjp4india has used my image for their propaganda. தமிழகத்தில் தாமரை என்றும் மலராது. @BJP4India

— srinidhi chidambaram (@srinidhichid) March 30, 2021

ಇನ್ನು ಬಿಜೆಪಿ ವಿರುದ್ದ ಹರಿಹಾಯ್ದಿರುವ ತಮಿಳುನಾಡು ಕಾಂಗ್ರೆಸ್‌, ಶ್ರೀನಿಧಿ ಅವರ ಒಪ್ಪಿಗೆ ಇಲ್ಲದೇ, ಬಿಜೆಪಿ ಅವರ ಫೋಟೋ ಬಳಸುವಂತಿಲ್ಲ ಎಂದು ಟ್ವೀಟ್‌ ಮಾಡಿದೆ.

Dear @BJP4TamilNadu, we understand 'consent' is a difficult concept for you to understand, but you cannot use Mrs Srinidhi Karti Chidambaram's image without her permission. All you've done is prove that your campaign is full of lies & propaganda. pic.twitter.com/CTYSK9S9Qw

— Tamil Nadu Congress Committee (@INCTamilNadu) March 30, 2021

ಈ ಕುರಿತಾಗಿ ವ್ಯಂಗ್ಯವಾಗಿ ಟ್ವೀಟ್‌ ಮಾಡಿರುವ ತಮಿಳುನಾಡು ಕಾಂಗ್ರೆಸ್‌, “ಪ್ರೀತಿಯ ತಮಿಳುನಾಡು ಬಿಜೆಪಿ, ʼಒಪ್ಪಿಗೆʼ ಎಂಬ ವಿಚಾರವನ್ನು ಅರ್ಥಮಾಡುಕೊಳ್ಳುವುದು ನಿಮಗೆ ಕಷ್ಟ ಎಂಬುದುನಮಗೆ ಅರ್ಥವಾಗಿದೆ. ಆದರೆ, ಶ್ರೀನಿಧಿ ಕಾರ್ತಿ ಚಿದಂಬರಂ ಅವರ ಚಿತ್ರವನ್ನು ಅವರ ಒಪ್ಪಿಗೆಯಿಲ್ಲದೇ ಬಳಸುವಂತಿಲ್ಲ. ನಿಮ್ಮ ಅಭಿಯಾನ ಕೇವಲ ಸುಳ್ಳು ಮತ್ತು ಅಪಪ್ರಚಾರದ ಅಭಿಯಾನ ಎಂದು ನೀವೇ ಒಪ್ಪಿಕೊಂಡಂತಾಗಿದೆ,” ಎಂದು ಹೇಳಿದೆ.

Previous Post

ಟ್ಯಾಕ್ಸಿ ಚಾಲಕ ಆತ್ಮಹತ್ಯೆ ಪ್ರಕರಣ: ಏರ್‌ಪೋರ್ಟ್‌ ಪ್ರಯಾಣಕ್ಕೆ ಬಿಎಂಟಿಸಿ ಬಸ್‌ ಬಳಸುವಂತೆ ಮನವಿ

Next Post

ಚುನಾವಣೆ ಸಮೀಪಿಸುತ್ತಿದ್ದಂತೆ ನಂದಿಗ್ರಾಮದಲ್ಲಿ ಬಹಿರಂಗವಾಗಿ ಕೋಮು ಧ್ರುವೀಕರಣದಲ್ಲಿ ತೊಡಗಿದ ಬಿಜೆಪಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಚುನಾವಣೆ ಸಮೀಪಿಸುತ್ತಿದ್ದಂತೆ ನಂದಿಗ್ರಾಮದಲ್ಲಿ ಬಹಿರಂಗವಾಗಿ ಕೋಮು ಧ್ರುವೀಕರಣದಲ್ಲಿ ತೊಡಗಿದ ಬಿಜೆಪಿ

ಚುನಾವಣೆ ಸಮೀಪಿಸುತ್ತಿದ್ದಂತೆ ನಂದಿಗ್ರಾಮದಲ್ಲಿ ಬಹಿರಂಗವಾಗಿ ಕೋಮು ಧ್ರುವೀಕರಣದಲ್ಲಿ ತೊಡಗಿದ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!