• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೇಶದಲ್ಲಿ ಮಕ್ಕಳ ಮೂಲಕ ಅಶಾಂತಿ ಮೂಡಿಸುವುದೇ ಬಿಜೆಪಿ ಕೆಲಸ : ಡಿ ಕೆ ಶಿವಕುಮಾರ್‌ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 7, 2022
in ಕರ್ನಾಟಕ
0
ದೇಶದಲ್ಲಿ ಮಕ್ಕಳ ಮೂಲಕ ಅಶಾಂತಿ ಮೂಡಿಸುವುದೇ ಬಿಜೆಪಿ ಕೆಲಸ : ಡಿ ಕೆ ಶಿವಕುಮಾರ್‌ ಕಿಡಿ
Share on WhatsAppShare on FacebookShare on Telegram

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ದೇಶಕ್ಕೆ ಸಂಕಷ್ಟಗಳು ತಪ್ಪಿಲ್ಲ. ದೇಶವನ್ನು ಮರುನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, “ಕರಾವಳಿ ಭಾಗದಲ್ಲಿ ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಆರೋಪ, ಟೀಕೆ ಮಾಡುವುದೇ ಬಿಜೆಪಿಯವರ ಕೆಲಸ. ದೇಶ, ರಾಜ್ಯ, ಮಕ್ಕಳಲ್ಲಿ ಅಶಾಂತಿ ಮೂಡಿಸುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೊದಲಿನಿಂದಲೂ ಅವರು ಇದನ್ನೇ ಮಾಡಿಕೊಂಡು ಬರುತ್ತಿದ್ದಾರೆ,” ಎಂದರು.

ಕಾಂಗ್ರೆಸ್ ಕಾರ್ಯಕರ್ತರ ಭಾವನೆ ಅಧ್ಯಕ್ಷರ ಭಾವನೆಯಾಗಬೇಕು. ಯಾರು ನಮ್ಮ ನಾಯಕರಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನು ಆನ್ಲೈನ್ ಮೂಲಕ ಸಂಗ್ರಹಿಸಲು ಅನುವಾಗುವಂತೆ ಡಿಜಿಟಲ್ ಸದಸ್ಯತ್ವ ನೋಂದಣಿ ಆರಂಭಿಸಿದ್ದೇವೆ ಎಂದು ತಿಳಿಸಿದರು.

Tags: BJP PartyCongress PartyDKSivakumarhijab controversyhijab kesariKPCC presidentಕಾಂಗ್ರೆಸ್‌ ಪಕ್ಷಕೆಪಿಸಿಸಿ ಅಧ್ಯಕ್ಷಡಿಕೆಶಿವಕುಮಾರ್‌ಬಿಜೆಪಿ ಪಕ್ಷಹಿಜಾಬ್‌ ಕೇಸರಿಹಿಜಾಬ್‌ ವಿವಾದ
Previous Post

ವಿಜಯಪುರ | ಜೈ ಶ್ರೀರಾಮ ಘೋಷಣೆಯೊಂದಿಗೆ ಕೇಶರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ತರಗತಿಗೆ ಬಹಿಷ್ಕಾರ

Next Post

ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!