ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ

ಕರೋನಾ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯತಪಡಿಸಿದ್ದಾರೆ. ADVERTISEMENT ಈ ಕರಿತು ಟ್ವಿಟರಿನಲ್ಲಿ ನರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ. ರಾಜ್ಯದಲ್ಲಿ ಕರೋನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಮುಖ್ಯಮಂತ್ರಿಯ ಸುಳ್ಳು ಪ್ರಚಾರಕ್ಕೆ … Continue reading ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ