• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡು ಹಂತಗಳಲ್ಲಿ ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆ!

Any Mind by Any Mind
March 8, 2024
in Top Story, ದೇಶ, ರಾಜಕೀಯ
0
ಎರಡು ಹಂತಗಳಲ್ಲಿ ಬಿಜೆಪಿಯ ಲೋಕಸಭಾ ಟಿಕೆಟ್ ಘೋಷಣೆ!
Share on WhatsAppShare on FacebookShare on Telegram

ನವದೆಹಲಿ (Newdelhi): 2024 ರ ಲೋಕಸಭಾ ಚುನಾವಣೆಗೆ (Loksabha Election) ಎರಡು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡಲು, ಬಿಜೆಪಿ (BJP) ಹೈಕಮಾಂಡ್ ನಾಯಕರು ನಿರ್ಧರಿಸಿದ್ದಾರೆ.

ಈಗಾಗಲೇ ಸತತ ಎರಡು ದಿನಗಳ ಕಾಲ ಮ್ಯಾರಥಾನ್ ಮೀಟಿಂಗ್‌ಗಳನ್ನು ಮಾಡಿರುವ ಬಿಜೆಪಿ ನಾಯಕರುಗಳು, ರಾಜ್ಯದಲ್ಲಿ ಎರಡು‌ ಹಂತಗಳಲ್ಲಿ ಪಟ್ಟಿ ಬಿಡುಗಡೆಗೆ ನಿರ್ಧಾರ ಮಾಡಿದ್ದಾರೆ. ಮೊದಲ ಪಟ್ಟಿಯಲ್ಲಿ ಗೊಂದಲವಿಲ್ಲದ ಏಕೈಕ ಅಭ್ಯರ್ಥಿಗಳು ಇರುವ ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡುವುದು. ಎರಡನೇ ಪಟ್ಟಿಯಲ್ಲಿ ಟಿಕೆಟ್‌ಗಾಗಿ ಪೈಪೋಟಿ ಇರುವ ಕ್ಷೇತ್ರಗಳು ಹಾಗೂ ಜೆಡಿಎಸ್‌‌‌‌ಗೆ ಬಿಟ್ಟು ಕೊಡಬೇಕಾಗಿರುವ ಕ್ಷೇತ್ರಗಳ ಟಿಕೆಟ್ ಬಗ್ಗೆ ತಿಳಿಸುವುದಾಗಿ ಹೇಳಿದೆ.

ADVERTISEMENT

ಮೊದಲ ಪಟ್ಟಿಯಲ್ಲಿ 14, ಎರಡನೇ ಪಟ್ಟಿಯಲ್ಲೂ 14 ಮಂದಿ ಘೋಷಣೆ

ಇನ್ನು ಮೊದಲ ಪಟ್ಟಿಯಲ್ಲಿ 14 ಹಾಗೂ ಎರಡನೇ ಪಟ್ಟಿಯಲ್ಲಿ 14 ಮಂದಿಯ ಹೆಸರನ್ನು ಘೋಷಿಸಲು ಹೈಕಮಾಂಡ್ ನಾಯಕರು ಚಿಂತಿಸಿದ್ದು, ಪ್ರತಿಧ್ವನಿಗೆ ಮೊದಲ ಪಟ್ಟಿಯ ಅಭ್ಯರ್ಥಿಗಳ ಹೆಸರು ಲಭ್ಯವಾಗಿದೆ.

1. ಧಾರವಾಡ – ಪ್ರಹ್ಲಾದ್ ಜೋಶಿ (Pralhad Joshi)

2. ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ (Tejasvi Surya)

3. ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್ (P.C.Mohan)

4. ಬೆಂಗಳೂರು ಉತ್ತರ – ಡಿ.ವಿ. ಸದಾನಂದಗೌಡ (D.V.Sadananda Gowda)

5. ಮೈಸೂರು-ಕೊಡಗು – ಪ್ರತಾಪ್ ಸಿಂಹ (Pratap simha)

6. ಶಿವಮೊಗ್ಗ – ಬಿ.ವೈ. ರಾಘವೇಂದ್ರ (B.Y.Raghavendra)

7. ಚಿಕ್ಕೋಡಿ – ಅಣ್ಣಾಸಾಹೇಬ್ ಜೊಲ್ಲೆ (Annasaheb Jolle ) 8. ಬಾಗಲಕೋಟೆ – ಪಿ.ಸಿ. ಗದ್ದೀಗೌಡರ್ (P.C. Gaddigowder)

9. ರಾಯಚೂರು – ರಾಜಾ ಅಮರೇಶ್ವರ ನಾಯಕ್ (Raja Amareshwara Naik)

10. ಕೊಪ್ಪಳ – ಕರಡಿ ಸಂಗಣ್ಣ (Karadi Sanganna)

11. ದಕ್ಷಿಣ ಕನ್ನಡ – ನಳಿನ್‌ಕುಮಾರ್ ಕಟೀಲ್ (Nalin kumar Kateel)

12. ದಾವಣಗೆರೆ – ಜಿ.ಎಂ. ಸಿದ್ದೇಶ್ವರ್ (G.M.Siddeshwar)

13. ಉಡುಪಿ-ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ (Shobha Karandlaje)

14. ಬೀದರ್ – ಭಗವಂತ ಖೂಬಾ (Bhagwanth Khuba )

ಹೀಗೆ ಮೊದಲ ಪಟ್ಟಿಯಲ್ಲಿ 14 ಮಂದಿಯ ಹೆಸರನ್ನು ಅಂತಿಮ ಮಾಡಿಕೊಳ್ಳಲಾಗಿದೆ. ಇನ್ನು ಜೆಡಿಎಸ್‌‌‌‌ (JDS) ಗೆ ಹಂಚಿಕೆ ಮಾಡಬೇಕಾಗಿರುವ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಕ್ಷೇತ್ರಗಳಿಗೆ ಎರಡನೇ ಪಟ್ಟಿಯಲ್ಲಿ ಘೋಷಣೆ ಮಾಡುವ ನಿರೀಕ್ಷೆಯಿದೆ‌.

Previous Post

ಲೋಕಸಭಾ ಟಿಕೆಟ್​ ಆಯ್ಕೆ ಸಭೆಗೆ ಸಿಎಂ, ಡಿಸಿಎಂ ಗೈರಾಗಿದ್ಯಾಕೆ..?

Next Post

ಕಾಂಗ್ರೆಸ್‌ನಲ್ಲೂ ಬಿರುಸುಗೊಂಡ ಅಭ್ಯರ್ಥಿಗಳ ಆಯ್ಕೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಕಾಂಗ್ರೆಸ್‌ನಲ್ಲೂ ಬಿರುಸುಗೊಂಡ ಅಭ್ಯರ್ಥಿಗಳ ಆಯ್ಕೆ

ಕಾಂಗ್ರೆಸ್‌ನಲ್ಲೂ ಬಿರುಸುಗೊಂಡ ಅಭ್ಯರ್ಥಿಗಳ ಆಯ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada