• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Any Mind by Any Mind
September 2, 2021
in ಕರ್ನಾಟಕ
0
ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP
Share on WhatsAppShare on FacebookShare on Telegram

ಬಿಜೆಪಿ ಉಸ್ತುವಾರಿಗಳು ದುಡ್ಡು ವಸೂಲಿಗಾಗಿ ರಾಜ್ಯಕ್ಕೆ ಬರುತ್ತಾರೆ ಎನ್ನುವ ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಟೀಕಿಸಿರುವ ರಾಜ್ಯ ಬಿಜೆಪಿ, ಬಿಜೆಪಿ ಆರೋಪದ ಹಿಂದೆ ಕುಮಾರಸ್ವಾಮಿ ಅವರ ಅನುಭವವಿದೆ. ಜೆಡಿಎಸ್ ಪಕ್ಷದವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಅವರು, BJP ಉಸ್ತುವಾರಿಗಳು ದುಡ್ಡು ವಸೂಲಿಗಾಗಿ ರಾಜ್ಯಕ್ಕೆ ಬರುತ್ತಾರೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಹಿಂದೆ ಕುಮಾರಸ್ವಾಮಿ ಅವರ ಅನುಭವವಿದೆ.JDS ಪಕ್ಷದವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ ಎಂದಿದೆ.

ಮುಂದುವರೆದು, ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು. ಹಳದಿ ರೋಗವಿದ್ದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣುವುದರಲ್ಲಿ ಯಾವುದೇ ಅಚ್ಚರಿಯಿಲ್ಲ. ಜೆಡಿಎಸ್‌ ಪಕ್ಷದವರಿಗೆ ನಾಲಿಗೆ ಸರಿ ಇದ್ದಿದ್ದರೆ ಇಂದು ಹೀನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಬುಧವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, “ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ. ಪಾಪ ಅವರಿಗೆ ಏನ್ ಗೊತ್ತು? ಆತ ಬಂದಿರುವುದು ದುಡ್ಡು ವಸೂಲಿ ಮಾಡುವುದಕ್ಕೆ. ಕಲೆಕ್ಷನ್ ಮಾಡಲು ಬಂದಿರುವ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾರೆ. ನಾವೇನು ಅವರ ಮನೆ ಬಾಗಿಲಿಗೆ ಹೋಗಿದ್ವಾ?,” ಎಂದು ಕೆಂಡಾಮಂಡಲರಾಗಿದ್ದರು.

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು. ಹಳದಿ ರೋಗವಿದ್ದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣುವುದರಲ್ಲಿ ಯಾವುದೇ ಅಚ್ಚರಿಯಿಲ್ಲ.

ಜೆಡಿಎಸ್‌ ಪಕ್ಷದವರಿಗೆ ನಾಲಿಗೆ ಸರಿ ಇದ್ದಿದ್ದರೆ ಇಂದು ಹೀನ ಪರಿಸ್ಥಿತಿ ಬರುತ್ತಿರಲಿಲ್ಲ. 2/2

ಶ್ರೀ @nalinkateel #NalinSpeaks

— BJP Karnataka (@BJP4Karnataka) September 2, 2021

ಈ ಕುರಿತು ನೆನ್ನೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ತಮಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಬಗ್ಗೆ ಅಪಾರ ಗೌರವವಿದೆ. ಆದರೆ ಕುಮಾರಸ್ವಾಮಿ ಹುಚ್ಚುಚ್ಚಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Tags: Arun SinghBJPbjp karnatakaNalin Kumar Kateelಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ

Next Post

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್ ಸೂಚನೆ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್ ಸೂಚನೆ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಹೈಕೋರ್ಟ್ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada