• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ: ಸಿ.ಎಂ ಸ್ಪಷ್ಟ ನುಡಿ

ADVERTISEMENT

ದೆಹಲಿ ಜು 30: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ‌ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ.

ಪರಿಶಿಷ್ಠ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ.ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

Tags: BJPCongress PartyDelhiDK ShivakumarMallikarjun KhargeRahul Gandhiಬಿಜೆಪಿಸಿದ್ದರಾಮಯ್ಯ
Previous Post

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

Next Post

ಸ್ಟೇಡಿಯಂನಿಂದ ಹೊರಬಿದ್ದ ಬಾಲ್ ವಾಪಾಸ್​​ ಕೊಡಲು ನಕಾರ! ವ್ಯಕ್ತಿಯ ಹುಚ್ಚಾಟ ಕ್ಯಾಮರಾದಲ್ಲಿ ಸೆರೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಸ್ಟೇಡಿಯಂನಿಂದ ಹೊರಬಿದ್ದ ಬಾಲ್ ವಾಪಾಸ್​​ ಕೊಡಲು ನಕಾರ! ವ್ಯಕ್ತಿಯ ಹುಚ್ಚಾಟ ಕ್ಯಾಮರಾದಲ್ಲಿ ಸೆರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada