• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಣ ಬಡಿದಾಟ ನಿಲ್ಲಿಸಿ ಅಂದ್ರೂ ನಿಲ್ತಿಲ್ಲ ಬಿಜೆಪಿ ಶಕ್ತಿ ಪ್ರದರ್ಶನ..

ಪ್ರತಿಧ್ವನಿ by ಪ್ರತಿಧ್ವನಿ
December 15, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ಇಂದು ದಾವಣಗೆರೆಯಲ್ಲಿ ಬಿ.ವೈ ವಿಜಯೇಂದ್ರ ಪರವಾಗಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ ನಡೆಸಲಾಗ್ತಿದೆ. ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಹೋರಾಟ ನಡೆಸಲು ಚರ್ಚೆ ನಡೆಸುತ್ತಿದ್ದು, ಶೀಘ್ರವೇ ಈ ಬಗ್ಗೆ ಹೈಕಮಾಂಡ್​ ಭೇಟಿ ಮಾಡಲು ನಿರ್ಧಾರ ಮಾಡಲಾಗ್ತಿದೆ.ಮಾಜಿ ಸಚಿವರಾದ ಎಸ್.ಎ ರವೀಂದ್ರನಾಥ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಸೋಮಶೇಖರ್ ರೆಡ್ಡಿ, ಹರತಾಳು ಹಾಲಪ್ಪ, ಸೀಮಾ ಮಸೂತಿ ಸೇರಿ 35ಕ್ಕೂ ಹೆಚ್ಚು ಮಾಜಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ADVERTISEMENT

ಸಭೆಗೂ ಮುನ್ನ ಮಾತನಾಡಿದ ಮಾಜಿ ಶಾಸಕ ಸೋಮಶೇಖರ್​ ರೆಡ್ಡಿ, ಮಾಜಿ ಶಾಸಕರೆಲ್ಲ ಯತ್ನಾಳ್ ವಿರುದ್ಧ ಸಭೆ ಸೇರುತ್ತಿದ್ದೇವೆ. ನಾವು ನೂರಕ್ಕೆ ನೂರರಷ್ಟು ಅವರ ವಿರುದ್ಧ ಸಭೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತಾನಾಡೋದು ಬಿಟ್ಟು ಯತ್ನಾಳ್ ಸ್ವಪಕ್ಷದವರ ವಿರುದ್ಧ ಮಾತಾಡ್ತಿದ್ದಾರೆ. ಪಕ್ಷವನ್ನ ಕಟ್ಟಿ ಬೆಳೆಸಿದ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡ್ತಿದ್ದಾರೆ. ಹೀಗಾಗಿ ಈ ವಿಚಾರವಾಗಿಯೇ ಚರ್ಚೆ ನಡೆಸಿ ಹೈಕಮಾಂಡ್​ಗೆ ದೂರು ನೀಡುವ ಕೆಲಸ ಮಾಡ್ತೇವೆ ಎಂದಿದ್ದಾರೆ.ಇದೇ ವೇಳೆ ಮಾತನಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೂಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯಲ್ಲಿ ರೇಣುಕಾಚಾರ್ಯ ನೇತೃತ್ವದ ಸಭೆ ಬಗ್ಗೆ ವಿಜಯಪುರದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್, ಸಭೆ ಮಾಡಲು ಯಾರು ಬೇಡ ಅಂತಾರೆ. ಅವರಿಗೆ ಏನೋ ಭಯ ಬಂದಿರಬೇಕು. ಯತ್ನಾಳ್ ಅವರನ್ನ ಹೊರಗೆ ಹಾಕಲು ಆಗಲಿಲ್ಲ ಎಂಬ ಕಾರಣಕ್ಕೆ ಹತಾಶರಾಗಿರಬೇಕು.ಅದಕ್ಕೆ ಸಭೆ ಮಾಡ್ತಾರೆ, ಮಾಡಲಿ..ಎಷ್ಟು ಸಭೆಯಾದ್ರು ಮಾಡಲಿ ಎಂದಿದ್ದಾರೆ. ಇನ್ನು ಯಾರ ಮೇಲೆ ಕ್ರಮ ತಗೊಂಡರೆ ಏನಾಗತ್ತೆ ಎಂಬುದು ನಮ್ಮ ಸಂಸದರು ಹಾಗು ಹೈಕಮಾಂಡ್ ಹೇಳಿದ್ದಾರೆ.ಐದೈದು, ಆರಾರು ಬಾರಿ ಗೆದ್ದ ಸಂಸದರಿದ್ದಾರೆ.ಯತ್ನಾಳ್ ಇದ್ದರೆ ಏನಾಗತ್ತೆ..? ಹೊರಗೆ ಹಾಕಿದರೆ ಏನಾಗುತ್ತೆ..? ಎಂಬುದನ್ನು ಹೇಳಿದ್ದಾರೆ. ಕೆಲವು ಲೋಕಸಭಾ ಸದಸ್ಯರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಇದೆ ಅಂತಾನೂ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಬೆಂಬಲಿಗರ ಸಭೆ ನಡೆಸುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಈ ರೀತಿ ನಡವಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗಿದೆ. ಇಂಥ ಸಭೆಯಿಂದ ಬೇರೆ ಸಂದೇಶ ಹೋಗಲಿದೆ ಹೀಗಾಗಿ, ಸಭೆ ಮಾಡಬೇಡಿ ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

Tags: 35 former MLAsB.Y Vijayendra.faction fightingformer Minister RenukacharyaHarathalu HalappaKatta Subrahmanya NaiduMLA YatnalSA RabindranathSeema Masoothi.somashekhar reddy
Previous Post

ವಕ್ಫ್‌ ಆಸ್ತಿ.. ಏ ಕಳ್ಳ.. ನಾನು ಹೇಳೇ ಇಲ್ಲ ಎಂದು ಸಿಎಂ ಮಾತಿಗೆ ಕೌಂಟ್‌

Next Post

ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್ ರಿಗೆ ವಂಚಿಸಲು ಯತ್ನ: ಆರೋಪಿಯ ಬಂಧನ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post

ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್ ರಿಗೆ ವಂಚಿಸಲು ಯತ್ನ: ಆರೋಪಿಯ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada