• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
August 16, 2025
in Top Story, ಕರ್ನಾಟಕ, ರಾಜಕೀಯ
0
Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on WhatsAppShare on FacebookShare on Telegram
  • ಯುವ ಕಾಂಗ್ರೆಸ್ ಕಾರ್ಯಕರ್ತರ ಪದಗ್ರಹಣ ಸಮಾರಂಭದಲ್ಲಿ ಹೇಳಿಕೆ
  • ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಉಡುಪಿ: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು.

ADVERTISEMENT
79th Independence Day : ಮಳೆಯಲ್ಲೇ ಅಬ್ಬರಿಸಿದ ರಾಹುಲ್ ಗಾಂಧಿ, ಖರ್ಗೆ.. #pratidhvani

ವಿಧಾನಸಭೆ ಚುನಾವಣೆಯಲ್ಲಿ135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಇದಕ್ಕೆ ಕಾರಣ ಮತಗಳ್ಳತನ. ಮುಂದೆ ನಡೆಯುವ ಬಿಹಾರ‌ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 85 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು.

ಭಾರತದ ಇತಿಹಾಸ ಬೇರೆ ಅಲ್ಲ, ಕಾಂಗ್ರೆಸ್ ಇತಿಹಾಸ ಬೇರೆ ಅಲ್ಲ, ನಮ್ಮ ಯುವಕರ ಸಾಮರ್ಥ್ಯ ಬೇರೆ ಅಲ್ಲ, ಕಾಂಗ್ರೆಸ್ ಪಕ್ಷದ ಸಾಮರ್ಥ್ಯ ಬೇರೆ ಅಲ್ಲ. ಇಂದು ನೀವೆಲ್ಲ 50ನೇ ವರ್ಷದ ಸಂಭ್ರಮದಲ್ಲಿದ್ದೀರಿ. 50 ವರ್ಷದ ಈ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೆ ಯುವ ಕಾಂಗ್ರೆಸ್ ಸಾಕ್ಷಿಯಾಗಿದೆ ಎಂದು‌ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿರಬಹುದು.
ಆದರೆ ಅದು ಶಾಶ್ವತವಲ್ಲ, ನಿಮ್ಮೆಲ್ಲರ ಈಗಿನ ಉತ್ಸಾಹ ನೋಡಿದರೆ ಮತ್ತೆ ಫಿನಿಕ್ಸ್ ಪಕ್ಷಿಯಂತೆ ಪಕ್ಷ ಪುಟಿದೇಳುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

ಎಲ್ಲರೂ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಬೇಕು. ಬಹಳಷ್ಟು ಯುವಕರಿಗೆ ತಮ್ಮ ಶಕ್ತಿಯ ಅರಿವಿಲ್ಲ‌. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು. ನಿಮ್ಮ ಏರಿಯಾ, ಬೂತ್ ಮಟ್ಟದಲ್ಲಿ ನೀವು ಪ್ರಬಲವಾಗಿ ಬೆಳೆಯಬೇಕು. ನೀವು ಮಾಡುವ ಕೆಲಸಗಳು ಜನರ ಮನಸ್ಸನ್ನು ಗೆಲ್ಲಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್, ಎಂ.ಎ.ಗಫೂರ್, ‌ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೊಟ್ಯನ್, ಭುಜಂಗ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: BJPCongress Partylakshmi hebbalkar​Lakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar familylakshmi hebbalkar healthlakshmi hebbalkar historylakshmi hebbalkar newslakshmi hebbalkar reactionlakshmi hebbalkar speachlakshmi hebbalkar speechlakshmi hebbalkar twitterlakshmi hebbalkar videolakshmi hebbalkar wikiMinister Lakshmi Hebbalkarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂವಿಧಾನದ ಕನಸುಗಳೂ ಸ್ವಾತಂತ್ರ್ಯದ ಫಲಿತಗಳೂ

Next Post

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!