• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 22, 2023
in ರಾಜಕೀಯ
0
ವರುಣದಿಂದ ವಿ.ಸೋಮಣ್ಣ ಸ್ಪರ್ಧೆಯ ಹಿಂದೆ ಬಿ.ಎಲ್​ ಸಂತೋಷ್​ ದ್ವೇಷವಿದೆ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು : ವರುಣ ಕ್ಷೇತ್ರದಲ್ಲಿಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್​ ವಿರುದ್ಧ ಆರೋಪಗಳ ಸುರಿಮಳೆಗೈದ ಸಿದ್ದರಾಮಯ್ಯ , ಸಂತೋಷ್​ಗೆ ನಾನು ಸೋಲಬೇಕು ಎಂಬ ಉದ್ದೇಶವಿದೆ. ಇದೇ ದ್ವೇಷದಿಂದ ಅವರು ಸೋಮಣ್ಣರನ್ನು ವರುಣಾಗೆ ಕರೆ ತಂದಿದ್ದಾರೆ ಎಂದಿದ್ದಾರೆ.

ADVERTISEMENT

ಯಾವತ್ತೂ ದ್ವೇಷದ ರಾಜಕಾರಣ ಮಾಡಬಾರದು. ಜನರ ಲೆಕ್ಕಾಚಾರ ಏನು ಅನ್ನೋದು ಸದ್ಯದಲ್ಲಿಯೇ ತಿಳಿಯಲಿದೆ ಎಂದು ಸಿದ್ದರಾಮಯ್ಯ ಗುಡುಗಿದ್ರು.

ಬಿಜೆಪಿಯಿಂದ ವಿ.ಸೋಮಣ್ಣ ಕಣಕ್ಕಿಳಿದ ಬಳಿಕ ಸಿದ್ದರಾಮಯ್ಯ ವರುಣ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಬೇರೆ ಯಾವುದೇ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕೆ ಇಳಿಯದ ಸಿದ್ದರಾಮಯ್ಯ ವರುಣ ಕ್ಷೇತ್ರದ ಗೆಲುವಿನ ಮೇಲೆ ತಮ್ಮ ಚಿತ್ತ ನೆಟ್ಟಿದ್ದಾರೆ.

Tags: BJPBL SantoshMysoresiddaramaiahV. SomannaVarunaVarunaV. Somanna
Previous Post

ಸಿ.ಎಂ.ಆರ್ ಶ್ರೀನಾಥ್ ವಿದ್ಯಾವಂತ ಹಾಗೂ ಸಭ್ಯತೆಯ ಅಭ್ಯರ್ಥಿ: ಅರಿಕೆರೆ ಮಂಜುನಾಥಗೌಡ

Next Post

ಕಾಂಗ್ರೆಸ್​ಗೆ ಆಹಾರವಾದ ಮೋದಿ – ಈಶ್ವರಪ್ಪ ಫೋನ್​ ಸಂಭಾಷಣೆ..!

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

July 14, 2026
Next Post
ಕಾಂಗ್ರೆಸ್​ಗೆ ಆಹಾರವಾದ ಮೋದಿ – ಈಶ್ವರಪ್ಪ ಫೋನ್​ ಸಂಭಾಷಣೆ..!

ಕಾಂಗ್ರೆಸ್​ಗೆ ಆಹಾರವಾದ ಮೋದಿ - ಈಶ್ವರಪ್ಪ ಫೋನ್​ ಸಂಭಾಷಣೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!