• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ರಾಜಕೀಯ
0
ಅಪರೂಪದ ದೃಶ್ಯ: ಒಂದೇ ವೇದಿಕೆಯಲ್ಲಿ ಬಿ.ಎಲ್ ಸಂತೋಷ್–ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ(Bhadravathi) ನಡೆದ ಪ್ರಸಿದ್ಧ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂದರ್ಭದಲ್ಲಿ ರಾಜಕೀಯ ವಲಯದ ಗಮನ ಸೆಳೆದ ಅಪರೂಪದ ಘಟನೆ ನಡೆದಿದೆ. ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎನ್ನುವುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ.

Police : 4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ  #pratidhvani

ರಾಜಕೀಯವಾಗಿ ಸದಾ ಪರಸ್ಪರ ಟೀಕೆ-ಟಿಪ್ಪಣಿಗಳನ್ನು ಮಾಡುವ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್(BL Santosh-) ಹಾಗೂ ಕಾಂಗ್ರೆಸ್‌ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ಪ್ರಸಿದ್ಧ ‘ತರಳಬಾಳು ಹುಣ್ಣಿಮೆ’ ಮಹೋತ್ಸವದ ‘ಸರ್ವಧರ್ಮ ಸಮನ್ವಯ ಸಭೆ’ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಆಗಮಿಸಿದ ವೇಳೆ ಬಿ.ಎಲ್. ಸಂತೋಷ್ ಎದ್ದು ನಿಂತು ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಸುಮಾರು 10 ನಿಮಿಷಗಳ ಕಾಲ ಇಬ್ಬರೂ ನಗುಮುಖದಿಂದ ಚರ್ಚೆ ನಡೆಸಿದರು.

ಸಾಮಾನ್ಯವಾಗಿ ರಾಜಕೀಯವಾಗಿ ಪರಸ್ಪರ ಟೀಕೆ-ಪ್ರತಿಟೀಕೆಗಳಲ್ಲಿ ತೊಡಗಿರುವ ಈ ಇಬ್ಬರು ನಾಯಕರು ಸಾರ್ವಜನಿಕ ವೇದಿಕೆಯಲ್ಲಿ ಇಂತಹ ಸ್ನೇಹಪೂರ್ಣ ನಡೆ ತೋರಿಸಿದ್ದು ನೆರೆದವರಲ್ಲಿ ಅಚ್ಚರಿ ಮೂಡಿಸಿತು. ಸರ್ವಧರ್ಮ ಸಮನ್ವಯ ಸಭೆಯ ಆಶಯಕ್ಕೆ ತಕ್ಕಂತೆ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವೇದಿಕೆ ಹಂಚಿಕೊಂಡ ಈ ಕ್ಷಣ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Karnataka Legislative Council Session :ತಾರಕ್ಕೇರಿದ  ರೂಲ್ ಬುಕ್ ರೋಷ ವೇಷ #pratidhvani #session
Tags: BJPBL SanthoshCM SiddaramaiahDCM DK ShivakumarKannadakannada newsKarnatakaPolitics
Previous Post

BMTC ಬಸ್‌ಗಳ ಕೊರತೆ: ಮೋಹನ್ ದಾಸ್ ಪೈ ಟೀಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

Next Post

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada