ಕೋಟೆನಾಡು ಚಿತ್ರದುರ್ಗದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಇಂದು ಕೋಟೆನಾಡು ಚಿತ್ರದುರ್ಗಕ್ಕೆ ಘಟನಾಘಟಿ ನಾಯಕರು ಭೇಟಿ ನೀಡಲಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲ್ಲಿಸಿಕೊಳ್ಳಲು ಸಖತ್ ಪ್ಲಾನ್ ಮಾಡಿದ್ದಾರೆ. ಕೋಟೆನಾಡಿಗೆ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಬೇಟಿ ನೀಡುತ್ತಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ಮಾಡಲಿದ್ದಾರೆ. ತನ್ನ ಆಪ್ತ ಬಳದಲ್ಲಿ ಗುರ್ತಿಸಿಕೊಂಡಿರುವ ಗೋವಿಂದ ಕಾರಾಜೋಳ ಗೆಲ್ಲಿಸಲು ಯಡಿಯೂರಪ್ಪ ತಂತ್ರಗಾತಿಕೆ ಮಾಡುತ್ತಿದ್ದಾರೆ. ಇನ್ನು ಬಿ.ಎಲ್ ಸಂತೋಷ್ ನೇತೃತ್ವದಲ್ಲಿ ಶಕ್ತಿ ಕೇಂದ್ರದ ಪ್ರಮುಖರು, ಮಂಡಲ ಅಧ್ಯಕ್ಷರು, ಜಿಲ್ಲಾ ಪಧಾದಿಕಾರಿಗಳ ಸಭೆ ಮಾಡಲಿದ್ದು, ಬೂತ್ ಮಟ್ಟದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.