• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ…! ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ: ಪೋಸ್ಟ್‌ ವೈರಲ್‌

Any Mind by Any Mind
April 20, 2023
in ಇತರೆ / Others, ಕರ್ನಾಟಕ, ರಾಜಕೀಯ
0
ಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ…! ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ: ಪೋಸ್ಟ್‌ ವೈರಲ್‌
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ತಮ್ಮ ತಮ್ಮ ಪಕ್ಷಗಳ ಪ್ರಚಾರ ಕೆಲಸವನ್ನ ಭರ್ಜರಿಯಾಗಿ ಮಾಡುತ್ತಿದ್ದಾರೆ. ಇವತ್ತು ಚುನಾವಣಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಎಲ್ಲಾ ಅಭ್ಯರ್ಥಿಗಳು ಅವರವರ ಚುನಾವಣಾ ಕ್ಷೇತ್ರದಿಂದ ಕಣಕ್ಕಿಳಿದು ನಾಮಪತ್ರ ಸಲ್ಲಿಸಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದಂತೆ ,ಆಡಳಿತ ಪಕ್ಷ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದಗಳು ನಡೆಯುತ್ತಲೇ ಇವೆ. 

ADVERTISEMENT

ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ವಿರುದ್ಧ ಅಸಮಾಧಾನ ವ್ಯಕ್ತವಾಗ್ತಿದೆ. ಹೌದು ʻಸಮಸ್ತ ಲಿಂಗಾಯತ ಭಾಂದವರು ಯಾವುದೇ ಕಾರಣಕ್ಕೂ ಬಿಜೆಪಿಗೆ ವೋಟ್‌ ಹಾಕ್ಬೇಡಿ ಅಂತ ಸೋಶಿಯಲ್‌ ಮೀಡಿಯಾ ಮೂಲಕ ನೆಟ್ಟಿಗರು ಮನವಿ ಮಾಡಿದ್ದಾರೆ.

ʻಬಿ.ಎಲ್‌.ಸಂತೋಷ್‌ ಒಬ್ಬ ಲಿಂಗಾಯತ ವಿರೋಧಿ. ಪಕ್ಷದಲ್ಲಿ ಹಿಡಿತ ಸಾಧಿಸಿ ನಿಷ್ಠೆಯಿಂದ ಕಟ್ಟಿದ ಲಿಂಗಾಯತ ನಾಯಕರನ್ನು ಪಕ್ಷದಿಂದ ಹೊರಹಾಕಿ, ಮುಂದಿನ ದಿನಗಳಲ್ಲಿ ತನ್ನ ಹಾಗೂ ಜೋಶಿ ,ಭಟ್ ಕಟೀಲ ಹೆಗಡೆ ಎಂಬ ಎಲ್ಲಾ ಮನೂವಾದಿಗಳ ವಿರುದ್ದ ಧ್ವನಿ ಎತ್ತದಂತೆ ಮಾಡಿ ,ಲಿಂಗಾಯತ ಸಮಾಜ ಏನಾದ್ರೂ ಆಗಲಿ ತಮಗೆ ಅಧಿಕಾರ ಸಿಕ್ರೆ ಸಾಕು ಎಂಬುವವರಿಗೆ ಮಣೆ ಹಾಕಿ ಲಿಂಗಾಯತರ ವಿರುದ್ದ ಸಮರ ಸಾರಿದ್ದಾನೆ. ಬಿ-ಅಂದರೆ ಬ್ರಾಹ್ಮಣ, ಜೆ-ಅಂದರೆ ಜನಾತಾ, ಪಿ-ಎಂದರೆ ಪಕ್ಷ. ಇದು ಬ್ರಾಹಮಣರ ಜನತಾ ಪಕ್ಷ. ಸಮಸ್ತ ಲಿಂಗಾಯತ ಭಾಂದವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿʼ ಅಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. ಸದ್ಯ ಈ ಪೋಸ್ಟ್‌ ಎಲ್ಲೆಡೆ ವೈರಲ್‌ ಆಗ್ತಿದೆ..

Tags: #karnatakaassemblyelection #election2023 #blsanthosh #lingayath #socialmedia #post #viral #pratidhvani #pratidhvanidigital #pratidhvaninews
Previous Post

ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

Next Post

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
Next Post
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada