ಬ್ಲಾಕ್ ಫಂಗಸ್: ರಾಜ್ಯದಲ್ಲಿ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ -ಹೆಚ್‌ಡಿಕೆ
ದೇಶದಲ್ಲಿ ಕೋವಿಡ್ -19 ರ ಎರಡನೇ ಅಲೆಯ ಹಟ್ಟಹಾಸದ ಮಧ್ಯೆಯೇ ಚೇತರಿಸಿಕೊಳ್ಳುತ್ತಿರುವ ಕೋವಿಡ್ ರೋಗಿಗಳಲ್ಲಿ ಶೀಲೀಂದ್ರ ಸೋಂಕು ಕೂಡ ಕಾಣಿಸಿಕೊಳ್ಳುತ್ತಿದೆ.ಈ ಸೋಂಕು ಪ್ರಾಣಾಪಾಯ ಸೃಷ್ಟಿಸುವ ಸಾಧ್ಯತೆಯಿದೆ ಇದನ್ನು ನಿರ್ಲಕ್ಷಿಸದಂತೆ ವೈದ್ಯರು ತಿಳಿಸಿದ್ದು, ಈ ಸೋಂಕು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರಕರಣಗಳು ವರದಿಯಾಗುತ್ತಿವೆ. ಈ ಸಂಬಂಧ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ADVERTISEMENT ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು … Continue reading ಬ್ಲಾಕ್ ಫಂಗಸ್: ರಾಜ್ಯದಲ್ಲಿ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ -ಹೆಚ್‌ಡಿಕೆ
Copy and paste this URL into your WordPress site to embed
Copy and paste this code into your site to embed