• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗುಜರಾತ್: ಔಷಧ ಕಂಪನಿಯಲ್ಲಿ ಸ್ಫೋಟ- ಇಬ್ಬರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in ಇದೀಗ, ದೇಶ
0
ಗುಜರಾತ್: ಔಷಧ ಕಂಪನಿಯಲ್ಲಿ ಸ್ಫೋಟ- ಇಬ್ಬರ ಸಾವು
Share on WhatsAppShare on FacebookShare on Telegram

ವಲ್ಸಾದ್:  ಗುಜರಾತ್’ನ ವಲ್ಸಾದ್ ಜಿಲ್ಲೆಯಲ್ಲಿ ಔಷಧ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಹಠಾತ್ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಜಿಲ್ಲೆಯ ಸಾರಿಗಾಮ್ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್ ಪೆಟ್ರೋಕೆಮ್ ಫಾರ್ಮಾ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ತೆರಳಿದಾಗ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಯಾವ ರಾಸಾಯನಿಕ ಎಂಬುದು ತಿಳಿಯದೆ ಅಗ್ನಿ ನಿಯಂತ್ರಣ ಕಾರ್ಯಾಚರಣೆಯನ್ನು ಆರಂಭಿಸಲಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ರಾಹುಲ್ ಮುರಾರಿ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಇಂದು ಮತ್ತೆ ಆರಂಭಿಸಲಾಗುತ್ತಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Tags: fire incident
Previous Post

ರಿಲೀಸ್ ಆಯ್ತು, ಕಬ್ಜ’ ಚಿತ್ರದ ವಿಶೇಷ ವರದಿ ಹೊತ್ತ ಚಿತ್ತಾರ’ ಪತ್ರಿಕೆಯ ಕಲರ್ ಫುಲ್ ಕವರ್‌ಪೇಜ್ ಮತ್ತು ಪೋಸ್ಟರ್

Next Post

ಮೈಸೂರು: ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ- ದೂರು ದಾಖಲು

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಮೈಸೂರು: ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ- ದೂರು ದಾಖಲು

ಮೈಸೂರು: ಅಪ್ಪು ಚಿತ್ರದ ಹಾಡು ಹಾಕಲು ಕೇಳಿದ ಅಭಿಮಾನಿ ಮೇಲೆ ಖ್ಯಾತ ನಟನ ಬೆಂಬಲಿಗರಿಂದ ಹಲ್ಲೆ- ದೂರು ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!