• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಎಂಸಿಆರ್‌ಐ ಆಸ್ಪತ್ರೆಗೆ ವಿದ್ಯುತ್‌ ವೋಲ್ಟೇಜ್‌ ಏರಿಳಿತ ಆಗಿಲ್ಲ:ಬೆಸ್ಕಾಂ

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಡಿ (ಬಿಎಂಸಿಆರ್‌ಐ) ಕಾರ್ಯನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ ಎಸ್‌ ವೈ) ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೇಂದ್ರೀಕೃತ ಎಸಿ ಹಾಳಾಗಿರುವುದು ವಿದ್ಯುತ್‌ ವೋಲ್ಟೇಜ್‌ ಏರಿಳಿತ ಸಮಸ್ಯೆಯಿಂದಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ADVERTISEMENT

ಬಿಎಂಸಿಆರ್‌ಐಯಲ್ಲಿ ವಿದ್ಯುತ್‌ ವೋಲ್ಟೇಜ್‌ ಏರಿಳಿತದಿಂದ ಕೇಂದ್ರೀಕೃತ ಎಸಿ ಹಾನಿಗೊಳಗಾಗಿ ಶಸ್ತ್ರ ಚಿಕಿತ್ಸೆಗೆ ಸಮಸ್ಯೆಯಾಗಿದೆ ಎಂದು ಮಾದ್ಯಮಗಳಲ್ಲಿ ಬುಧವಾರ ವರದಿಯಾಗಿತ್ತು.ಆಸ್ಪತ್ರೆಯ ಕೇಂದ್ರೀಕೃತ ಹವಾನಿಯಂತ್ರಣ ವ್ಯವಸ್ಥೆ ಹಾನಿಗೊಂಡಿರುವುದು, ವಿದ್ಯುತ್‌ ವೋಲ್ಟೇಜ್‌ ಅಥವಾ ವಿದ್ಯುತ್‌ ಸಮಸ್ಯೆಯಿಂದಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಎಂಅರ್‌ ಸಿಐ ಎಚ್‌ .ಟಿ ಸ್ಥಾವರವಾಗಿದ್ದು, ಈ ಸ್ಥಾವರಕ್ಕೆ ಎಫ್‌ -4 ವಿ.ಎಚ್.‌ ಯು.ಎಸ್.‌ ಎಸ್.‌ ಫೀಡರ್‌ ನಿಂದ ಬೆಸ್ಕಾಂ ವಿದ್ಯುತ್‌ ಪೂರೈಸುತ್ತಿದೆ. ಈ ಸ್ಥಾವರದ ವಿದ್ಯುತ್‌ ನಿರ್ವಹಣೆಯನ್ನು ಆಸ್ಪತ್ರೆ ಆಡಳಿತ ಮಂಡಳಿಯು ಹೊರ ಗುತ್ತಿಗೆ ನೀಡಿದೆ. ಇದಕ್ಕೆ ಸಂಬಂಧಪಟ್ಟ ಸಿಬ್ಬಂದಿಯಿಂದ , ಬೆಸ್ಕಾಂ ಮಾಹಿತಿ ಪಡೆದಿದ್ದು, , ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ಕಟ್ಟಡದ ಹವಾನಿಯಂತ್ರಣ ಚಿಲ್ಲರ್‌ ವೈಂಡಿಂಗ್‌ ಸುಟ್ಟು ಹೋಗಿದ್ದು, ಅದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಇದು ನಮ್ಮ ಆಂತರಿಕ ಸಮಸ್ಯೆಯೆಂದು ಎಂದು ಸಿಬ್ಬಂದಿ ಸ್ಪಷ್ಟಪಡಿಸಿರುತ್ತಾರೆ.

ಈ ಫೀಡರ್‌ ಮೂಲಕ ಆಸ್ಪತ್ರೆಗೆ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಅಥವಾ ವೋಲ್ಟೇಜ್‌ ಏರಿಳಿತವಾಗಲಿ ಕಂಡು ಬಂದಿರುವುದಿಲ್ಲ. ಹಾಗೆಯೇ ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಯಾವುದೇ ದೂರು ಬಂದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

Tags: (PMSSY)bengaluruBescomBMCRI hospitalCI HTfrom F-4 VH USSS feeder.voltage fluctuation
Previous Post

ಸರ್‌ ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿನಾ ರಾಜಣ್ಣ ಏನಂದ್ರು..!

Next Post

ಸ್ವದೇಶ ಬಿಟ್ಟು ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ…

Related Posts

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ಅಂಕಿತ ಹಾಕದೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ವರ್ಗಾಯಿಸಿದ್ದಾರೆ....

Read moreDetails
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post

ಸ್ವದೇಶ ಬಿಟ್ಟು ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ…

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!