• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Top Story, ಕರ್ನಾಟಕ
0
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆ: ಇಲ್ಲಿದೆ ಮಹತ್ವದ ಅಪ್ಡೇಟ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ತುಮಕೂರು ಜನರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಸಂಸ್ಥೆ ಕೊನೆಗೂ ಸಿಹಿ ಸುದ್ದಿ ನೀಡಿದ್ದು, ಬೆಂಗಳೂರು-ತುಮಕೂರು ಮೆಟ್ರೋ ನಿರ್ಮಾಣದ ಬಗ್ಗೆ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದೆ.

ನಮ್ಮ ಮೆಟ್ರೋ ರೈಲು ಸಂಪರ್ಕವನ್ನು ಮಾದಾವರದಿಂದ ತುಮಕೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೂ ವಿಸ್ತರಿಸಲು ಬಿಎಂಆರ್‌ಸಿಎಲ್‌ ವಿಸ್ತ್ರತವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಕರೆದಿದೆ. ಬೆಂಗಳೂರಿನ ತುಮಕೂರು ರಸ್ತೆಯ ಮಾದಾವರದಿಂದ ನೆಲಮಂಗಲ, ದಾಬಸ್‌ಪೇಟೆ ಮೂಲಕ ತುಮಕೂರು ನಗರದವರೆಗೂ ಮೆಟ್ರೋ ಸಂಪರ್ಕ ವಿಸ್ತರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಒಟ್ಟು ಸುಮಾರು 59.6 ಕಿಲೋ ಮೀಟರ್‌ ಮಾರ್ಗದಲ್ಲಿ ಮೆಟ್ರೋ ವಿಸ್ತರಣೆಯಾಗಲಿದ್ದು, ಈ ಮಾರ್ಗದಲ್ಲಿ 25 ನಿಲ್ದಾಣಗಳನ್ನು ನಿರ್ಮಿಸಬೇಕಾಗುತ್ತದೆ. ಹೀಗಾಗಿ ಈ ಯೋಜನೆಯ ವಿಸ್ತ್ರತವಾದ ಯೋಜನಾ ವರದಿ ಸಿದ್ಧಪಡಿಸಲು ಬಿಎಂಆರ್‌ಸಿಎಲ್ ಟೆಂಡರ್ ಕರೆದಿದೆ. ಒಟ್ಟಾರೆಯಾಗಿ ಕಲ್ಪತರು ನಾಡಿನ ಜನರ ಬಹುದಿನದ ಬೇಡಿಕೆಯಾದ ಬೆಂಗಳೂರು-ತುಮಕೂರು ಮೆಟ್ರೋ ನಿರ್ಮಾಣಕ್ಕೆ ವೇಗ ಸಿಕ್ಕಂತಾಗಿದೆ.

PM Modi: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಪ್ರಧಾನಿ ಮೋದಿ ಅಧಿಕೃತ ಚಾಲನೆ.!
Tags: bengalurubmrclKarnatakametronamma metrotumakuru
Previous Post

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

Next Post

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Related Posts

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
0

ಬೆಂಗಳೂರು: ಭಗವದ್ಗೀತೆಯನ್ನು (Bhagavad Gita) ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ(H. D. Kumaraswamy) ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಮನವಿ ಮಾಡಿದ್ದರು....

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025
Next Post
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
Top Story

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 6, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!